Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ನಗರದಲ್ಲಿ ಫೆಬ್ರವರಿ 27ರಂದು ವಿದ್ಯುತ್ ವ್ಯತ್ಯಯ

---Advertisement---

 

 

ಚಿತ್ರದುರ್ಗ. ಫೆ.26:  ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿ ಬರುವ 66/11 ಕೆವಿ ಚಿತ್ರದುರ್ಗ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸ 11 ಕೆ.ವಿ ಬ್ಯಾಂಕ್-4 ಮತ್ತು 2 ಫೀಡರ್‍ಗಳ ಕಾರ್ಯಾರಂಭ ಮತ್ತು ಬ್ಯಾಂಕ್-2 ಮತ್ತು 4ರ 1*1000 sq.mm UG  ಕೇಬಲ್ ಬದಲಾಯಿಸುವ ಕಾಮಗಾರಿಗೆ 66/11 ಕೆ.ವಿ ಚಿತ್ರದುರ್ಗ ವಿ.ವಿ ಕೇಂದ್ರಕ್ಕೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ವಿ.ವಿ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ಫೆ.27ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಚಿತ್ರದುರ್ಗ ನಗರ, ಕೆಳಗೋಟೆ, ಬ್ಯಾಂಕ್ ಕಾಲೋನಿ, ಗೋನೂರು, ಬೆಳಘಟ್ಟ, ಗುಡ್ಡದರಂಗವ್ವನ ಹಳ್ಳಿ, ವಿದ್ಯಾನಗರ, ಸೀಬಾರ, ಚಿಕ್ಕಗೊಂಡನಹಳ್ಳಿ, ಜೆ.ಸಿ.ಆರ್, ಚಂದ್ರವಳ್ಳಿ, ಪಿಳ್ಳೆಕೆರನಹಳ್ಳಿ, ಮಿಲ್ಲ್ ಏರಿಯಾ, ಕೆ.ಡಬ್ಲೂ.ಎಸ್.ಎಸ್.ಬಿ, ಯೂನಿವರ್ಸಿಟಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...