ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.28 : ಶ್ರೀ ಜಗದ್ಗುರು ಮುರುಘರಾಜೇಂದ್ರ ಮಠ ಹಾಗೂ ವಿದ್ಯಾಪೀಠಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡುವಂತೆ
ಮಂಗಳವಾರ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದೆ.

ಮಾಜಿ ಸಚಿವ ಎಚ್. ಏಕಾಂತಯ್ಯ ಹಾಗೂ ಶಿವಮೂರ್ತಿ ಮುರುಘಾ ಶರಣರು ರಾಜ ಸರ್ಕಾರ ರಚಿಸುವ ಸಮಿತಿಯ ಭಾಗವಾಗಿರಬಾರದು ಎಂದು ಆದೇಶದಲ್ಲಿ ತಿಳಿಸಿದೆ.
ಸರ್ವೋಚ್ಛ ನ್ಯಾಯಾಲಯ ನೀಡಿರುವ ಈ ಆದೇಶವನ್ನು ಗೌರವಿಸುತ್ತೇವೆ ಎಂದು ಶಿವಮೂರ್ತಿ ಮುರುಘಾ ಶರಣರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















