Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ಟೈರ್ ಬ್ಲಾಸ್ಟ್, ಕಾರು ಪಲ್ಟಿ, ಐವರಿಗೆ ಗಾಯ

---Advertisement---

ಸುದ್ದಿಒನ್, ಹಿರಿಯೂರು, ಮಾರ್ಚ್.03 : ಹಿರಿಯೂರು – ಚಳ್ಳಕೆರೆ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಹಿರಿಯೂರು ತಾಲೂಕಿನ ಕಳವಿಬಾಗಿ ಗೇಟ್ ಬಳಿ ನಡೆದಿದೆ.

ಕಾರು ಪಲ್ಟಿ ರಭಸಕ್ಕೆ ಕಾರಿನ ಮುಂಭಾಗದಲ್ಲಿ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರಿನಲ್ಲಿ ಐವರು
ಚಳ್ಳಕೆರೆಯಿಂದ ಶಿರಾ ನಗರಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...