Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ಖ್ಯಾತ ವಕೀಲ ಮಹೇಶ್ವರಪ್ಪ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.08 :  ನಗರದ ಕೆಳಗೋಟೆ, ಚರ್ಚ್ ಬಡಾವಣೆ ನಿವಾಸಿ ದಾಸಯ್ಯನ ಮಾಳಗೆ ಎಂ. ಮಹೇಶ್ವರಪ್ಪ (88) ಶುಕ್ರವಾರ ನಿಧನರಾಗಿದ್ದಾರೆ.

ಮೃತರು ಇಬ್ಬರು ಪುತ್ರಿಯರು, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರ ಹಿರಿಯೂರು ತಾಲ್ಲೂಕು ಐಮಂಗಳ ಹೋಬಳಿಯ ದಾಸಯ್ಯನ ಮಾಳಿಗೆಯಲ್ಲಿರುವ ಜಮೀನಿನಲ್ಲಿ ಶನಿವಾರ ಮಧ್ಯಾಹ್ನ 3 ಗಂಟೆಗೆ ನೆರವೇರಲಿದೆ ಎಂದು ವಕೀಲರಾದ ಎಂ. ಸುರೇಶ್ ತಿಳಿಸಿದ್ದಾರೆ.

ಅಂತಿಮ ದರ್ಶನ : ಚಿತ್ರದುರ್ಗ ನಗರದ ಕೆಳಗೋಟೆ, ಚರ್ಚ್  ಬಡಾವಣೆಯ 4 ನೇ ಕ್ರಾಸ್ ನಲ್ಲಿರುವ ಸ್ವಗೃಹದಲ್ಲಿ ಮಾರ್ಚ್  9 ರಂದು ಬೆಳಗ್ಗೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಅಂತಿಮ ನಮನ : ಹಿರಿಯ ವಕೀಲ ಎಂ. ಮಹೇಶ್ವರಪ್ಪ ಇವರ ನಿಧನದಿಂದ ಅಪಾರ ನೋವು ಅಘಾತ ಉಂಟಾಗಿದೆ ಎಂದು ಮೃತರ ಆತ್ಮೀಯ ಸ್ನೇಹಿತರು ಹಾಗೂ ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷರಾದ  ಎನ್.ಜಿ ಕೃಷ್ಣಮೂರ್ತಿ, ಎಂ. ಸುರೇಶ್ ಇವರು ತಿಳಿಸಿ, ಅಂತಿಮ ದರ್ಶನ ಪಡೆದು ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...