Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಕನಕ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಚ್. ಎನ್. ಲೋಕೇಶ್ ಆಯ್ಕೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 23 : ರಾಯಲ್ ಸ್ಪೋರ್ಟ್ಸ್ ಅಕಾಡೆಮಿ ಅಧ್ಯಕ್ಷ, ದುರ್ಗಾ ಹೋಟೆಲ್ ಮಾಲೀಕ ಎಚ್. ಎನ್. ಲೋಕೇಶ್ ಅವರು ಕನಕ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದೆ ಅಧ್ಯಕ್ಷರಾಗಿದ್ದ ನಗರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯರಾಗಿದ್ದ ಡಿ.ಮಲ್ಲಿಕಾರ್ಜುನ್ ಅವರ ಅಕಾಲಿಕ ಮರಣದಿಂದ ಕನಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನ ತೆರವಾಗಿತ್ತು.ಆದ್ದರಿಂದ ಸಂಘದ ನಿರ್ದೇಶಕರಾಗಿದ್ದ ಎಚ್.ಎನ್.ಲೋಕೇಶ್ ಅವರನ್ನು ಸಹಕಾರ ಸಂಘದ ಸದಸ್ಯರು ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ.‌ 2001-02 ನೇ ಸಾಲಿನಲ್ಲಿ ಕೆ.ಬಿ. ರಾಮಪ್ಪ ನವರು ಕನಕ ಪತ್ತಿನ ಸಹಕಾರ ಸಂಘವನ್ನು  ಆರಂಭಿಸಿದರು.

ಪದಾಧಿಕಾರಿಗಳ ಆಯ್ಕೆ : ಸಂಸ್ಥಾಪಕ ಅಧ್ಯಕ್ಷರಾದ ಕೆ.ಬಿ.ರಾಮಪ್ಪ, ಉಪಾಧ್ಯಕ್ಷ ಓಂಕಾರಪ್ಪ, ಕಾರ್ಯದರ್ಶಿ ಷಣ್ಮುಖಪ್ಪ, ನಿರ್ದೇಶಕರಾದ ಕೆ.ಬಿ.ಕೃಷ್ಣಪ್ಪ, ಪುಷ್ಪರಾಜ್, ದೊಡ್ಡ ಲಿಂಗಪ್ಪ, ನೀಲಗಿರಿಯಪ್ಪ, ಡಿ.ಶೋಭಾ, ಈ. ಅರುಣ್‍ಕುಮಾರ್, ಸೋಮಶೇಖರ್, ನರಸಿಂಹಮಮೂರ್ತಿ, ಬಸವರಾಜಪ್ಪ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ನೂತನ ನಿರ್ದೇಶಕರಾಗಿ ಆರ್.ಹಾಲಪ್ಪ ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...