Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭೋವಿಗುರುಪೀಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಡಾ.ಪ್ರಭಾ ಮಲ್ಲಿಕಾರ್ಜುನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್,  ಚಿತ್ರದುರ್ಗ ಮಾ. 27 : ದಾವಣಗೆರೆ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾದ ಡಾ.ಪ್ರಭಾ ಮಲ್ಲಿಕಾರ್ಜುನ ಅವರು ಚಿತ್ರದುರ್ಗ ಭೋವಿಗುರುಪೀಠಕ್ಕೆ ಆಗಮಿಸಿ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿರವರ ದರ್ಶನಾಶೀರ್ವಾದ ಪಡೆದರು.

ಈ ಸಂಧರ್ಭದಲ್ಲಿ ದಾವಣಗೆರೆ ಜಯಣ್ಣ, ವಿನಯ ಕುಮಾರ್, ಶಿಕ್ಷಕ ಹನುಮಂತು, ಜಗಳೂರು ಅರ್ಜುನಪ್ಪ, ದೇವರಾಜ, ಹರಿಹರ ವೀರಭದ್ರಪ್ಪ, ಕುಮಾರ, ಹೊನ್ನಳ್ಳಿ ಶಿವಮೂತ್ರ್ಯಪ್ಪ, ಚನ್ನಗಿರಿ ಗರಗ ರಾಜಪ್ಪ, ಬೆಂಕಿಕೆರೆ ಹನುಮಂತಪ್ಪ, ತಾ.ಪ.ಮಾಜಿ ಅಧ್ಯಕ್ಷ ಕುಳೇನೂರು ಹನುಮಂತಪ್ಪ, ನಿವೃತ್ತ ಅಭಿಯಂತರ ಡಿ.ಕೆ.ತಿಮ್ಮಪ್ಪ, ಹಾಗೂ ಇನ್ನಿತರರು ಉಪಸ್ಥಿತಿಯಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...