Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುರುವಾರ ತಡರಾತ್ರಿ 12 ಗಂಟೆ ಸುಮಾರಿನಲ್ಲಿ  ರಾಷ್ಟ್ರೀಯ ಹೆದ್ದಾರಿ  150ಎ ಚಿಕ್ಕಮ್ಮನಹಳ್ಳಿ ಬಳಿ ನಡೆದಿದೆ.

ನಗರದ  ಚಿತ್ರಯ್ಯನಹಟ್ಟಿ ಯ ಪೋಟೋ ಗ್ರಾಪರ್ ಅಭಿಷೇಕ್ (30) ಮೃತ ಪಟ್ಟ ವ್ಯಕ್ತಿ. ರಾಯದುರ್ಗದಲ್ಲಿ ನಡೆದ ವಿವಾಹ  ಕಾರ್ಯಕ್ರಮವೊಂದಕ್ಕೆ ಹೋಗಿ ವಾಪಸು ಬರುವಾಗ ಈ ಘಟನೆ ಸಂಭವಿಸಿದೆ.

ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು. ಡಿವೈ ಎಸ್. ಪಿ. ಟಿ ಬಿ.ರಾಜಣ್ಣ ಮಾಹಿತಿ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment