Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಯಾದವ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ

---Advertisement---

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ಚಿತ್ರದುರ್ಗ
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಯಾದವ ಸಂಸ್ಥಾನ ಮಹಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬಸವ ಯಾದವಾನಂದ ಮಹಾ ಸ್ವಾಮಿಗಳ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗು ಕೂಡ ಅಧ್ಯಕ್ಷರಾದ ಎಂ.ಕೆ.ತಾಜ್ಪೀರ್, ಯಾದವ ಮುಖಂಡ  ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಗಂಜಿಗಟ್ಟೆ ಶಿವಣ್ಣ, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿಗಳ ವಿಭಾಗದ ಅಧ್ಯಕ್ಷ ಮೊಗಲಳ್ಳಿ ಜಯಣ್ಣ, ಜಿಲ್ಲಾ ಕಾಂಗ್ರೆಸ್ ಕಿಸಾನ್ ವಿಭಾಗದ ಅಧ್ಯಕ್ಷರಾದ ಪರಶುರಾಂಪುರ ಎ.ನಾಗರಾಜ್, ಜಿ.ಎನ್.ಜಗದೀಶ್, ಪ್ರಸನ್ನ ಕುಮಾರ್, ಸೇರಿದಂತೆ ಅನೇಕ ಮುಖಂಡರುಗಳು ಭಾಗವಹಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment