Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ನಾಮಪತ್ರ ಸಲ್ಲಿಕೆ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 01  : ಇದೆ ತಿಂಗಳು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಎಸ್ಸಿ. ಮೀಸಲು ಕ್ಷೇತ್ರದಿಂದ ಬಿಜೆಪಿ. ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಗೋವಿಂದ ಕಾರಜೋಳರವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.


ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಮಾಜಿ ಶಾಸಕ ತಿಪ್ಪೇಸ್ವಾಮಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಬಿಜೆಪಿ ಜಿಲ್ಲಾಧ್ಯಕ್ಷ ಎ. ಮುರಳಿ, ಸಿದ್ದಾಪುರ ಸುರೇಶ್,  ಜಿಲ್ಲಾ ಜೆಡಿಎಸ್. ಅಧ್ಯಕ್ಷ ಜಯಣ್ಣ, ಮಾಜಿ ಅಧ್ಯಕ್ಷ ಡಿ.ಯಶೋಧರ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಜಿಲ್ಲಾ ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಈ ಸಂದರ್ಭದಲ್ಲಿ ಹಾಜರಿದ್ದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

error: Content is protected !!