Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ |  ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಹೆಚ್.ಎಂ.ದ್ಯಾಮಣ್ಣ ಆಯ್ಕೆ

---Advertisement---

 

ಸುದ್ದಿಒನ್, ಚಿತ್ರದುರ್ಗ. ಏ.02 :  ಮಾರ್ಚ್ 30 ರಂದು ನಡೆದ ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ನಿನ ಪದಾಧಿಕಾರಿಗಳ ಚುನಾವಣೆಯಲ್ಲಿ ಉಳಿದ ಅವದಿಗೆ ಅಧ್ಯಕ್ಷರಾಗಿ ಹೆಚ್.ಎಂ. ದ್ಯಾಮಣ್ಣ ಹಾಗೂ ಉಪಾಧ್ಯಕ್ಷರಾಗಿ ಹೆಚ್.ವಿ. ಪ್ರತಾಪ್ ಸಿಂಹ ಅವರು ಅವಿರೊಧವಾಗಿ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಆರ್.ರಾಮರೆಡ್ಡಿ, ಜಿಲ್ಲಾ ಸಹಕಾರ ಯೂನಿಯನ್ನಿನ ನಿರ್ದೇಶಕರುಗಳಾದ ಜಿಂಕಲು ಬಸವರಾಜ್, ಜೆ.ಪ್ರಕಾಶ್, ಸಂಜೀವಮೂರ್ತಿ, ಮಾತೃಶ್ರೀ ಎನ್. ಮಂಜುನಾಥ್, ಜಿ.ಈ.ಅಜ್ಜಪ್ಪ, ಕೆ.ಹೆಚ್.ಜಗನ್ನಾಥ್, ಟಿ.ಮಹಂತೇಶ್, ಹಾಗೂ ಮಾರಾಟಾಧಿಕಾರಿ ಮತ್ತು ಚುನಾವಣಾಧಿಕಾರಿ ಕೆ. ಕೃಷ್ಣಮೂರ್ತಿ, ಯೂನಿಯನ್ನಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗರಾಜ್ ಪಾಟೀಲ್ ಹಾಗೂ ಸಿಬ್ಬಂದಿ ವರ್ಗ  ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...