Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ ಲೋಕಸಭಾ ಚುನಾವಣೆ: ಏ.04ರಂದು 19 ಅಭ್ಯರ್ಥಿಗಳಿಂದ 22 ನಾಮಪತ್ರ ಸಲ್ಲಿಕೆ

---Advertisement---

ಚಿತ್ರದುರ್ಗ. ಏ.04:ಚಿತ್ರದುರ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾದ ಗುರುವಾರ 19 ಅಭ್ಯರ್ಥಿಗಳಿಂದ ಒಟ್ಟು 22 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಸಿದವರ ವಿವರ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬಿ.ಎನ್.ಚಂದ್ರಪ್ಪ 3 ನಾಮಪತ್ರ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಗೋವಿಂದ ಕಾರಜೋಳ 2 ನಾಮಪತ್ರ ಸಲ್ಲಿಸಿದರು.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಬಿ.ವೆಂಕಟೇಶ್, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ರಮೇಶ್‍ನಾಯ್ಕ್.ಟಿ, ಪಕ್ಷೇತರ ಅಭ್ಯರ್ಥಿಗಳಾಗಿ ಗಣೇಶ್, ತಿಮ್ಮಯ್ಯ, ಮಂಜುನಾಥ.ವಿಎಸ್., ತುಳಸಿ.ಹೆಚ್, ಆರ್.ದಾಸಪ್ಪ, ನಾಗರಾಜಪ್ಪ, ಭೂತರಾಜ.ವಿ.ಎಸ್, ಸುಧಾಕರ.ಆರ್, ಗೋವಿಂದನಾಯ್ಕ್.ಟಿ, ಕೆ.ಶಿವಲಿಂಗಪ್ಪ, ಎಂ.ಇ.ಸುಜಾತ, ಮಂಜುನಾಥಸ್ವಾಮಿ.ಟಿ, ಎಂ.ಪಿ.ದಾರಕೇಶ್ವರಯ್ಯ, ಅಮೃತ್‍ರಾಜ, ಶ್ರೀನಿವಾಸ.ಎಸ್.ಹೆಚ್ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಕೊನೆಯ ದಿನಾಂಕ ಮುಕ್ತಾಯವಾಗಿದ್ದು, ಚಿತ್ರದುರ್ಗ ಲೋಕಸಭಾ ಚುನಾವಣೆಗೆ 28 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆಯಾಗಿರುತ್ತದೆ. ಏಪ್ರಿಲ್ 05ರಂದು ಬೆಳಿಗ್ಗೆ 11 ಗಂಟೆಗೆ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...