Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಫಸ್ಟ್.. ಗದಗ ಲಾಸ್ಟ್

---Advertisement---

 

ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ನಿರ್ಣಯ ಮಂಡಳಿಯಲ್ಲಿ ಪರೀಕ್ಷೆಯ ಫಲಿತಾಂಶವನ್ನು ಸುದ್ದಿಗೋಷ್ಟಿ ಮೂಲಕ ಪ್ರಕಟವಾಗಿದೆ. ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ಪರೀಕ್ಷಾ ವಿಭಾಗದ ನಿರ್ದೇಶಕ ಗೋಪಾಲಕೃಷ್ಣ ಸೇರಿ ಹಲವು ಅಧಿಕಾರಿಗಳಿಂದ ಫಲಿತಾಂಶದ ಮಾಹಿತಿ ಹೊರಬಿದ್ದಿದೆ. ಈ ಬಾರಿ 6‌ ಲಕ್ಷದ 98 ಸಾವಿರದ 378 ವಿದ್ಯಾರ್ಥಿಗಳು ಅರ್ಹರಾಗಿದ್ದರು. ಆದರೆ ಈ ಬಾರಿ 6 ಲಕ್ಷದ 81 ಸಾವಿರದ 079 ವಿದ್ಯಾರ್ಥಿಗಳು ಹಾಜರಾಗಿದ್ದರು.

 

5 ಲಕ್ಷದ 52 ಸಾವಿರದ 690 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಶೇಕಡ 81 ಎಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಇನ್ನು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಗದಗ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. ವಿಜ್ಞಾನ ವಿಭಗಾದಲ್ಲಿ ವಿದ್ಯಾಲಕ್ಷ್ಮೀ 598 ಅಂಕ ಪಡೆಯುವ ಮೂಲಕ ಟಾಪರ್ ಆಗಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment