ದ್ವಿತೀಯ ಪಿಯುಸಿ ಫಲಿತಾಂಶ : ಸಾಯಿ ಸಂಜೀವ ಸ್ವತಂತ್ರ ಪದವಿಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ

1 Min Read

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.10 : 2023-24 ನೇ ಸಾಲಿನ ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಬಂದಿದ್ದು, ವಾಣಿಜ್ಯ ವಿಭಾಗದಲ್ಲಿ 100 ಕ್ಕೆ 100 ರಷ್ಟು ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗದಲ್ಲಿ
ನಾಜಿಯಾ ಭಾನು      568 – 95%
ಮಾಲತೇಶ್ K P        551 – 92%
ಖಲೀಲ್ ರಹಮಾನ್   511 – 86%

ವಿಜ್ಞಾನ ವಿಭಾಗದಲ್ಲಿ  92% ಫಲಿತಾಂಶ  ಬಂದಿದೆ

ಸಾಧಿಕ.N            546   –  92%
ಫಲ್ಲವಿ .D.N        537   –  90%
ಉಮಲತ.L         528   –  88%
ಫಲಿತಾಂಶ ಪಡೆದ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

ಉತ್ತಮ ಗುಣಮಟ್ಟದ ಶಿಕ್ಷಣ ಪಡೆದು ಉತ್ತಮ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ವಾಸವಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ, ಕಾಲೇಜಿನ ಪ್ರಾಂಶುಪಾಲರು , ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಶುಭಕೋರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *