Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಷ್ಟ್ರ ಮಟ್ಟದ ಶೂಟಿಂಗ್ ಬಾಲ್ ಬಾಂಪಿಯನ್‍ಶಿಪ್ ಗೆ ಎಸ್. ಆರ್. ಎಸ್. ಹೆರಿಟೇಜ್ ಶಾಲೆಯ ವಿದ್ಯಾರ್ಥಿಗಳು

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ನ.10) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್. ಆರ್. ಎಸ್. ಹೆರಿಟೇಜ್ ಶಾಲೆಯ ವಿದ್ಯಾರ್ಥಿಗಳು ಮಹಾರಾಷ್ಟ್ರದ ನಾಸಿಕ್ ನಲ್ಲಿ ನವೆಂಬರ್ 13, ಮತ್ತು 14 ರಂದು ನಡೆಯಲಿರುವ ರಾಷ್ಟ್ರ ಮಟ್ಟದ 40ನೇ ರಾಷ್ಟ್ರೀಯ ಶೂಟಿಂಗ್ ಬಾಲ್ ಬಾಂಪಿಯನ್‍ಶಿಪ್ ಪಂದ್ಯಾವಳಿಗಳಲ್ಲಿ ಸಬ್ ಜೂನಿಯರ್ ಪಂದ್ಯಗಳಲ್ಲಿ  8 ಮತ್ತು 9 ನೇ ತರಗತಿಯ ವಿದ್ಯಾರ್ಥಿಗಳು 2021-22 ನೇ ಸಾಲಿನಲ್ಲಿ ಸತತ 2 ನೇ ಬಾರಿ ನಮ್ಮ ಶಾಲೆಯು ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ ಎಂದು

ಶಾಲೆಯ ಕ್ರೀಡಾ ತರಬೇತುದಾರಾದ  ತಿಮ್ಮೇಶ್ ಸಿ ವಿಷಯವನ್ನು ನಿಮ್ಮ ಅವಗಾಹನೆಗೆ ತಿಳಿಸಲು ಹರ್ಷಿಸಿದ್ದು, ಹಾಗೂ

ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ಸ್ವರ್ಧಿಸಲಿರುವ ವಿದ್ಯಾರ್ಥಿಗಳಿಗೆ, “ಎಸ್. ಆರ್. ಎಸ್  ಸಮೂಹ ಶಿಕ್ಷಣ ಸಂಸ್ಥೆಗಳ” ಅಧ್ಯ್ಯಕ್ಷರಾದ ಬಿ.ಎ. ಲಿಂಗಾರೆಡ್ಡಿ, ಕಾರ್ಯದರ್ಶಿ ಶ್ರೀಮತಿ ಸುಜಾತ ಲಿಂಗಾರೆಡ್ಡಿ, ಉಪಧ್ಯಾಕ್ಷರು ಅಮೋಘ್ ಬಿ. ಎಲ್. ಡಾ|| ರವಿ ಟಿ.ಎಸ್. ಸಂಸ್ಥೆಯ ಆಡಳಿತಾಧಿಕಾರಿಗಳು, ಪ್ರಭಾಕರ್. ಎಂ. ಎಸ್, ಪ್ರಾಂಶುಪಾಲರು ಹಾಗೂ ಶಾಲೆಯ ಶಿಕ್ಷಕವೃಂದ, ಸಿಬ್ಬಂದಿ ವರ್ಗದವರು ತುಂಬು ಹೃದಯದಿಂದ ಶುಭಕೋರುವುದರೊಂದಿಗೆ ಹರ್ಷ ವ್ಯಕ್ತಪಡಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!