Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಯುಪಿಎಸ್ಸಿ ಪರೀಕ್ಷಾ ಫಲಿತಾಂಶ ಪ್ರಕಟ : ಟಾಪ್ ಪಟ್ಟಿಯಲ್ಲಿರುವವರ ಮಾಹಿತಿ ಇಲ್ಲಿದೆ

---Advertisement---

ಯುಪಿಎಸ್ಸಿ 2023ರ ಸಿವಿಲ್ ಸರ್ವಿಸಸ್ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಅದರಲ್ಲಿ ಆದಿತ್ಯಾ ಶ್ರೀವಾಸ್ತವ್ ಹೆಚ್ಚಿನ ಅಂಕವನ್ನು ಪಡೆಯುವ ಮೂಲಕ ಮೊದಲ ಸ್ಥಾನ ಪಡೆದಿದ್ದಾರೆ. ಅನಿಮೇಶ್ ಹಾಗೂ ಪ್ರಧಾನ್, ಡೊನೂರ್ ಅನನ್ಯಾ ರೆಡ್ಡಿ ನಂತರದ ಸ್ಥಾನಗಳನ್ನು ಪಡೆದಿದ್ದಾರೆ.

ಒಟ್ಟು 1016ನೇ ನೇಮಕಕ್ಕೆ ಶಿಫಾರಸು ಮಾಡಲಾಗಿದ್ದು, ಅದರಲ್ಲಿ 354 ಅಭ್ಯರ್ಥಿಗಳ ಉಮೇದುದಾರಿಕೆಯನ್ನು ತಾತ್ಕಾಲಿಕವಾಗಿ ಇರಿಸಲಾಗಿದೆ. ಇದರಲ್ಲಿ ಮಹಿಳೆಯರ ಟಾಪರ್ ಗಳ ಹೆಸರನ್ನು ಬಿಡುಗಡೆ ಮಾಡಲಾಗಿದೆ.

ಅನನ್ಯಾ ರೆಡ್ಡಿ 3ನೇ ಸ್ಥಾನ, ರುಹಾನಿ ಐದನೇ ರ್ಯಾಂಕ್, ಸೃಷ್ಟಿ ದಾಬಾಸ್ ಆರನೇ ಸ್ಥಾನ, ನೌಶೀನ್ ಒಂಭತ್ತನೇ ಸ್ಥಾನ, ಐಶ್ವರ್ಯಂ ಪ್ರಜಾಪತಿ ಹತ್ತನೇ ರ್ಯಾಂಕ್ ಪಡೆದಿದ್ದಾರೆ. ಪುರುಷರಲ್ಲೂ ರ್ಯಾಂಕ್ ಬಂದಿದ್ದು, ಆದಿತ್ಯ ಶ್ರೀವಾಸ್ತವ ಮೊದಲ ರ್ಯಾಂಕ್, ಅನಿಮೇಶನ್ ಪ್ರಧಾನ್ ಎರಡನೇ ರ್ಯಾಂಕ್ ಪಡೆದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment