ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.23 : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಂಯುಕ್ತಾಶ್ರಯದಲ್ಲಿ ಮದ್ಯಮುಕ್ತ ಚುನಾವಣೆ ನಿಮಿತ್ತ ರುಡ್‍ಸೆಟ್‍ನಲ್ಲಿ ಕರಪತ್ರ ಬಿಡುಗಡೆಗೊಳಿಸಲಾಯಿತು.
ಜಿಲ್ಲಾ ಜನಜಾಗೃತಿ ಸದಸ್ಯ ನಾಗರಾಜ್ ಸಂಗಮ್ ಮಾತನಾಡಿ ಮತದಾನ ಪ್ರತಿಯೊಬ್ಬರ ಹಕ್ಕು. ಯಾರೂ ಮತದಾನದಿಂದ ದೂರ ಉಳಿಯಬಾರದು. ಚುನಾವಣೆಯಲ್ಲಿ ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಮತದಾನ ಮಾಡಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕಿದೆ ಎಂದು ಹೇಳಿದರು.
ರುಡ್‍ಸೆಟ್ ಸಂಸ್ಥೆ ನಿರ್ದೇಶಕಿ ಶ್ರೀಮತಿ ರಾಧಾ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ, ಕಿರಣ್ ಶಂಕರ್, ಶಾಂತ ಅಶೋಕ್, ತಾಲ್ಲೂಕು ಯೋಜನಾಧಿಕಾರಿ ಬಿ.ಅಶೋಕ್, ರವಿಚಂದ್ರ, ನವಜೀವನ ಸಮಿತಿಯ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್