ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ. ಏ.23: ಚಿತ್ರದುರ್ಗ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಚಿತ್ರದುರ್ಗ ನಗರಕ್ಕೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅವರು ಪ್ರಯಾಣಿಸಿದ ಹೆಲಿಕ್ಯಾಪ್ಟರ್ ಅನ್ನು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಮಂಗಳವಾರ ಪರಿಶೀಲನೆ ನಡೆಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರು ಮಂಗಳವಾರ ಮಧ್ಯಾಹ್ನ 3.25ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಚಿತ್ರದುರ್ಗ ನಗರದ ಎಂ.ಕೆ.ಹಟ್ಟಿಯ ಎಸ್‍ಜೆಎಂ ಆಂಗ್ಲ ಮಾಧ್ಯಮ ಶಾಲಾ ಆವರಣದ ಹೆಲಿಪ್ಯಾಡ್‍ಗೆ ಆಗಮಿಸಿದರು.

ಈ ವೇಳೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಶೀಲ್ದಾರ್ ಡಾ.ನಾಗವೇಣಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅನಂತರಾಜು ಸೇರಿದಂತೆ ಎಫ್‍ಎಸ್‍ಟಿ ತಂಡದ ಅಧಿಕಾರಿಗಳು ಇದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.







ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್