ಹಿರಿಯೂರು, ಸುದ್ದಿಒನ್, ಮೇ. 01 : ತಾಲ್ಲೂಕಿನ ಮರಡಿಹಳ್ಳಿ ಗ್ರಾಮದ ರಾಹುಲ್ ಚೌದ್ರಿ (34) ಅವರು ಅನಾರೋಗ್ಯದಿಂದ ಇಂದು(ಬುಧವಾರ) ನಿಧನ ಹೊಂದಿದರು.
ಮೃತರು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಸಂಸ್ಕಾರವನ್ನು ಸ್ವಗ್ರಾಮದ ಅವರ ಜಮೀನಿನಲ್ಲಿ ಮಧ್ಯಾಹ್ನ ಮೂರು ಗಂಟೆಯ ನಂತರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.















