Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯಶೋಧಮ್ಮ ನಿಧನ

---Advertisement---

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 06  : ಶ್ರೀಮತಿ ಯಶೋಧಮ್ಮ(77) ಬುರುಜನಹಟ್ಟಿಯಲ್ಲಿರುವ ತಮ್ಮ ನಿವಾಸದಲ್ಲಿ ಸೋಮವಾರ ಬೆಳಗಿನ ಜಾವ ನಿಧನರಾದರು.

ಮೃತರು ನಗರಸಭೆ ಮಾಜಿ ಉಪಾಧ್ಯಕ್ಷ ಎಸ್.ಬಿ.ಎಲ್. ಮಲ್ಲಿಕಾರ್ಜುನ್ ಸೇರಿದಂತೆ ಇಬ್ಬರು ಪುತ್ರರು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಹೊಳಲ್ಕೆರೆ ರಸ್ತೆ ಕನಕ ವೃತ್ತದ ಸಮೀಪವಿರುವ ರುದ್ರಭೂಮಿಯಲ್ಲಿ ಸೋಮವಾರ ಸಂಜೆ ಮೃತರ ಅಂತ್ಯಕ್ರಿಯೆ ನೆರವೇರಿಸಲಾಯಿತೆಂದು ಕುಟುಂಬದವರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...