Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆ ವಿವರ : ಬಬ್ಬೂರಿನಲ್ಲಿ ಹೆಚ್ಚು ಮಳೆ

Facebook
Twitter
Telegram
WhatsApp

ಚಿತ್ರದುರ್ಗ. ಮೇ.08:  ಮೇ.08ರ ಮಳೆಯ ವಿವರದನ್ವಯ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಬ್ಬೂರಿನಲ್ಲಿ 27.4 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಪ್ರಮಾಣದ ಮಳೆಯಾಗಿದೆ.

ಹಿರಿಯೂರು ತಾಲ್ಲೂಕು ಹಿರಿಯೂರಿನಲ್ಲಿ 22.6ಮಿ.ಮೀ, ಇಕ್ಕನೂರು 10 ಮಿ.ಮೀ, ಈಶ್ವರಗೆರೆ 4.2ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಹಾಗೂ ಡಿ.ಮರಿಕುಂಟೆಯಲ್ಲಿ 27.2ಮಿ.ಮೀ ಹಾಗೂ ಚಳ್ಳಕೆರೆ ನಗರದಲ್ಲಿ 1 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಮತ್ತೋಡಿನಲ್ಲಿ 2.1 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ವಾಹನ ಸವಾರರಿಗೆ ಶಾಕ್ :  ಟೋಲ್ ಶುಲ್ಕ ಹೆಚ್ಚಿಸಿದ NHAI

  ಸುದ್ದಿಒನ್, ನವದೆಹಲಿ, ಜೂ.02  : ಭಾರತದಾದ್ಯಂತ ಸುಮಾರು 1,100 ಟೋಲ್ ಪ್ಲಾಜಾಗಳಲ್ಲಿ ಟೋಲ್ ತೆರಿಗೆಗಳನ್ನು ಹೆಚ್ಚಿಸಲಾಗಿದೆ. ಸರಾಸರಿ 5 ಪ್ರತಿಶತದಷ್ಟು ಟೋಲ್ ಶುಲ್ಕವನ್ನು NHAI ಹೆಚ್ಚಿಸಿದೆ. ಪ್ರತಿ ವರ್ಷ ಏಪ್ರಿಲ್ 1 ರಿಂದ

ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳ ಶಿಕ್ಷಣ ಅಗತ್ಯ : ಉಮೇಶ್ ವಿ. ತುಪ್ಪದ

  ಸುದ್ದಿಒನ್, ಚಿತ್ರದುರ್ಗ, (ಜೂ, 2) : ವಿದ್ಯಾರ್ಥಿಗಳ ಮನೋಭೂಮಿಕೆಯನ್ನು ಹದ ಮಾಡಿ ಅದರಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳ ಕಡಗೆ ಗಮನ ಹರಿಸಿ ಪಾಠವನ್ನು ಮಾಡುವಂತಹ ಯಾವುದೇ ಅಧ್ಯಾಪಕ ಅವರ ಮನಸ್ಸಲ್ಲಿ ಸದಾ

Planets Parade | ಜೂನ್ 3 ರಿಂದ ಆಕಾಶದಲ್ಲಿ ಅದ್ಭುತ : ಒಂದೇ ಸಾಲಿನಲ್ಲಿ ಗ್ರಹಗಳ ಮೆರವಣಿಗೆ

ಸುದ್ದಿಒನ್, ಚಿತ್ರದುರ್ಗ, ಜೂ.02 : ಬಾಹ್ಯಾಕಾಶದಲ್ಲಿ ಆಗಾಗ್ಗೆ ವಿಸ್ಮಯಗಳು ನಡೆಯುತ್ತಲೇ ಇರುತ್ತವೆ. ಈಗ ನಮ್ಮ ಸೌರವ್ಯೂಹದ 3-4 ಗ್ರಹಗಳು ಒಂದೇ ಸಾಲಿನಲ್ಲಿ ಇರುವುದನ್ನು ಬರಿಗಣ್ಣಿನಲ್ಲಿಯೇ ನೋಡಬಹುದಾಗಿದೆ. ಜೂನ್ 3 ರಿಂದ 5 ರವರೆಗೆ ಗ್ರಹಗಳ

error: Content is protected !!