Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ಈ ಪ್ರದೇಶಗಳಲ್ಲಿ ಮೇ 9 ರಂದು ವಿದ್ಯುತ್ ವ್ಯತ್ಯಯ

---Advertisement---

ದಾವಣಗೆರೆ.ಮೇ.8: 66/11 ಕೆ.ವಿ ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಫೀಡರ್‍ಗಳಲ್ಲಿ ಮಹಾನಗರಪಾಲಿಕೆ ವತಿಯಿಂದ ದೀಪದ ವ್ಯವಸ್ಥೆ ಕಲ್ಪಿಸುವ ಕಾಮಗಾರಿಯ ತುರ್ತು ಕಾರ್ಯವನ್ನು ನಿರ್ವಹಿಸಬೇಕಾಗಿರುವುದರಿಂದ ಮೇ.9 ರಂದು ಬೆಳಿಗ್ಗೆ 10 ರಿದ ಮಧ್ಯಾಹ್ನ 2 ಗಂಟೆಯವರೆಗೆ ಈ ಕೆಳಕಂಡ ಫೀಡರಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಬಸವೇಶ್ವರ ಫೀಡರ್ ವ್ಯಾಪ್ತಿಯ ಎಸ್.ಎಸ್. ಬಡಾವಣೆ, ಎ &ಚಿmಠಿ; ಬಿ ಬ್ಲಾಕ್, ಶಾಂತಿ ನಗರ, ಬಸವೇಶ್ವರ ಬಡಾವಣೆ, ಬಾಪೂಜಿ ನಗರ, ಮಹಾಲಕ್ಷ್ಮೀ ಬಡಾವಣೆ, ಹಾಗೂ ಸುತ್ತಮುತ್ತ
ಪ್ರದೇಶಗಳು.
ಎಮ್.ಸಿ.ಸಿ.ಬಿ ಎಫ್2 ಫೀಡರ್ ವ್ಯಾಪ್ತಿಯ ಎಸ್. ಎಸ್ ಲೇಔಟ್ ಎ ಬ್ಲಾಕ್, ಕುವೆಂಪು ನಗರ, ಸಿದ್ದವೀರಪ್ಪ ಬಡಾವಣೆ, ಎಂ.ಸಿ.ಸಿ ಬಿ ಬ್ಲಾಕ್, ಬಿ.ಐ.ಇ.ಟಿ ರಸ್ತೆ, ಗ್ಲಾಸ್‍ಹೌಸ್ ಏರಿಯಾ ಲಕ್ಷ್ಮೀ ಪ್ಲೋರ್ ಮಿಲ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು  ಎಸ್. ನಿಜಲಿಂಗಪ್ಪ ಫೀಡರ್ ವ್ಯಾಪ್ತಿಯ ನಿಜಲಿಂಗಪ್ಪ ಬಡಾವಣೆ, ಯಲ್ಲಮ್ಮ ನಗರ, ವಿನೋಬನಗರ 4ನೇ ಮೇನ್, 3ನೇ ಮೇನ್, ದೇವರಾಜ್ ಅರಸ ಲೇಔಟ್ ಎ ಬ್ಲಾಕ್, ವಿನಾಯಕ ನಗರ, ಸಂಗೊಳ್ಳಿ ರಾಯಣ್ಣ ನಗರ ಹಾಗೂ ಸುತ್ತ ಮುತ್ತಲ ಪ್ರದೇಶಗಳು.
ಎಫ್-21 ಸಾಯಿ ಫೀಡರ್ ವ್ಯಾಪ್ತಿಯ  ಶಾಮೂನುರ್ ರಸ್ತೆ, ಗುಂಡಿ ಮಹದೇವಪ್ಪ ಕಲ್ಯಾಣ ಮಂಟಪ
ಮತ್ತು ಸುತ್ತ ಮುತ್ತಲ ಪ್ರದೇಶಗಳು  ಎಫ್-15 ಸ್ವಿಮ್ಮಿಂಗ್ ಪೂಲ್ ಫೀಡರ್ ಬಾಪೂಜಿ ಆಸ್ಪತ್ರೆ, ಡೆಂಟಲ್ ಕಾಲೇಜ್ ರೋಡ್. ಬಾಪೂಜಿ ಆಸ್ಪತ್ರೆ ರಸ್ತೆ, ಬಾಪೂಜಿ ಬ್ಯಾಂಕ್ ಹದಡಿ ರೋಡ್ ಮತ್ತು ಸುತ್ತ
ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment