ಸುದ್ದಿಒನ್, ಚಿತ್ರದುರ್ಗ, ಮೇ.10 : ಮಳೆಗಾಗಿ ಕಾದಿದ್ದ ಕೋಟೆ ನಾಡಿನ ಜನತೆಗೆ ಮಳೆರಾಯ ಕೃಪೆ ತೋರಿದ್ದಾನೆ. ಬುಧವಾರ ಸ್ವಲ್ಪ ಮಳೆ ಬಂದಿತ್ತು. ಆದರೆ ಇಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಳೆ ಆರಂಭವಾಗಿದ್ದು, ಗಾಳಿ, ಗುಡುಗು ಸಮೇತವಾಗಿ ಜೋರಾಗಿ ಮಳೆ ಸುರಿಯುತ್ತಿದೆ.
ರಣಬಿಸಿಲಿಗೆ ತತ್ತರಿಸಿದ್ದ ಜನತೆಗೆ ಮಳೆ ತಂಪೆರದಿದೆ.
ಕಳೆದ ಒಂದು ವಾರದಿಂದ ಹವಾಮಾನ ಇಲಾಖೆ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿತ್ತು. ಇದೀಗ ಚಿತ್ರದುರ್ಗ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು ಜನರಲ್ಲಿ ತುಸು ನೆಮ್ಮದಿ ಮೂಡಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











