ಸುದ್ದಿಒನ್, ಚಿತ್ರದುರ್ಗ, ಮೇ. 13 : ನಗರದ ಪ್ರತಿಷ್ಠಿತ ಶಾಲೆ ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ 2023-24ನೇ ಸಾಲಿನ ಸಿ.ಬಿ.ಎಸ್.ಇ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100% ಫಲಿತಾಂಶ ಸಾಧಿಸಿದೆ.
ಶಾಲೆಯ ವಿದ್ಯಾರ್ಥಿಗಳಾದ ಶ್ರೀನಿವಾಸ್ ಆಚಾರಿ ಅರ್, ಹೇಮಂತ್ ಗೌಡ ಜಿ ಎಸ್ ಮತ್ತು ಸಿರಿ ಜಿ ಎ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ.
ಈ ಉತ್ತಮ ಸಾಧನೆಗಾಗಿ ಶಾಲೆಯ 10ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಗೌರವ ಅಧ್ಯಕ್ಷರು ಎಂ .ಎ. ಸೇತುರಾಂ , ಅಧ್ಯಕ್ಷರು ಶ್ರೀಮತಿ ಸೀಮ. ಎಸ್, ಕಾರ್ಯದರ್ಶಿ ಶ್ರೀಹರ್ಷ. ಎಸ್ , ಶಾಲೆಯ ಪ್ರಾಂಶುಪಾಲರು, ಸಂಯೋಜಕರು ಹಾಗೂ ಶಾಲೆಯ ಶಿಕ್ಷಕವೃಂದ ಮಕ್ಕಳಿಗೆ ಹಾಗೂ ಪೋಷಕರಿಗೆ ಶುಭಾಶಯ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















