Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲೆಕ್ಕಪರಿಶೋಧನೆ ವರ್ತುಲ ಕಚೇರಿಯ ನೂತನ ಕಟ್ಟಡ ಬಾಕಿ ಅನುದಾನ ಬಿಡುಗಡೆಗೆ ಮನವಿ

Facebook
Twitter
Telegram
WhatsApp

 

ಚಿತ್ರದುರ್ಗ, (ನ. 13) :  ಸ್ಥಳೀಯ ಲೆಕ್ಕಪರಿಶೋಧನೆ ವರ್ತುಲ ಕಚೇರಿಯ ನೂತನ ಕಟ್ಟಡಕ್ಕೆ ಬಾಕಿ ಉಳಿದ ರೂ.150.00 ಲಕ್ಷಗಳ ಅನುದಾನ ಬಿಡುಗಡೆ ಮಾಡುವಂತೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರಿಗೆ ಜಿಲ್ಲಾ ಘಟಕದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ನಗರದ ನೂತನ ಪ್ರವಾಸಿ ಮಂದಿರದಲ್ಲಿ ರಾಜ್ಯಾಧ್ಯಕ್ಷ ರನ್ನು ಭೇಟಿ ಮಾಡಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಅಧ್ಯಕ್ಷರಾದ ಕೆ.ಮಂಜುನಾಥ್, ಸ್ಥಳೀಯ ಲೆಕ್ಕ ಪರಿಶೋಧನಾ ವರ್ತುಲ ಚಿತ್ರದುರ್ಗ ಕಚೇರಿಯ ಹಿರಿಯ ಉಪ ನಿರ್ದೇಶಕ ಸಿ.ಜಿ. ಶ್ರೀನಿವಾಸ ಮತ್ತು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಇತರೆ ಸಿಬ್ಬಂದಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚು ನೀರು ಕುಡಿಯುವುದು ಅಪಾಯಕಾರಿಯೇ ?

ಸುದ್ದಿಒನ್ : ಬೇಸಿಗೆಯಲ್ಲಿ ನಮ್ಮ ದೇಹದಲ್ಲಿ ನೀರಿನಂಶ ಕಡಿಮೆಯಾದರೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಅದಕ್ಕಾಗಿಯೇ ವೈದ್ಯರು ಬೇಸಿಗೆಯಲ್ಲಿ ಹೆಚ್ಚು ನೀರು ಕುಡಿಯಲು ಹೇಳುತ್ತಾರೆ. ಹೆಚ್ಚು ನೀರು ಇರುವ ಹಣ್ಣುಗಳು ಮತ್ತು ಆಹಾರಗಳನ್ನು

ಈ ರಾಶಿಯವರು ಆಹಾರ ಪದಾರ್ಥ ಮನೆಯಲ್ಲೇ ತಯಾರಿಸಿ ಮಾರಾಟ ಮಾಡಿ ಉತ್ತಮ ಹಣ ಗಳಿಕೆ ಮಾಡುವಿರಿ

ಈ ರಾಶಿಯವರು ಆಹಾರ ಪದಾರ್ಥ ಮನೆಯಲ್ಲೇ ತಯಾರಿಸಿ ಮಾರಾಟ ಮಾಡಿ ಉತ್ತಮ ಹಣ ಗಳಿಕೆ ಮಾಡುವಿರಿ, ಬುಧವಾರ ರಾಶಿ ಭವಿಷ್ಯ -ಮೇ-1,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಅಂದು ಟೀಂ ಇಂಡಿಯಾದ ಉಪನಾಯಕನಾಗಿದ್ದ ಕೆ ಎಲ್ ರಾಹುಲ್ ಈ ಬಾರಿ ತಂಡದಿಂದಾನೇ ಔಟ್..!

ಟ20 ವೇಳೆ ಶ್ವಕಪ್ ಟೂರ್ನಿಗೆ ಆಟಗಾರರನ್ನು ಆಯ್ಕೆ ಮಾಡಲಾಗಿದ್ದಿ, ಕನ್ನಡಿಗ ಕೆ ಎಲ್ ರಾಹುಲ್ ಗೆ ಸ್ಥಾನವನ್ನೇ ನೀಡಿಲ್ಲ. ತಂಡಿದಿಂದ ಹೊರಗೆ ಉಳಿದಿದ್ದಾರೆ. ಈ ಬಾರಿಯ ಐಪಿಎಲ್ ಮ್ಯಾಚ್ ನೆಲ್ಲಾ ಯಾರೆಲ್ಲಾ ಉತ್ತಮ ಪ್ರದರ್ಶ‌

error: Content is protected !!