Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉದ್ಯೋಗ ವಾರ್ತೆ |  ಮೇ.22 ರಂದು ನೇರ ನೇಮಕಾತಿ ಸಂದರ್ಶನ : ಇಲ್ಲಿದೆ ಮಾಹಿತಿ…

Facebook
Twitter
Telegram
WhatsApp

ಚಿತ್ರದುರ್ಗ. ಮೇ.18:  ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಮೇ.22ರಂದು ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ವಿವಿಧ ಖಾಸಗಿ ಕಂಪನಿಗಳು ಖಾಲಿ ಇರುವ ಹುದ್ದೆಗಳಿಗೆ ಪುರುಷ, ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿವೆ.

ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಮೇ.22ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ರವರೆಗೆ ನೇರ ಸಂದರ್ಶನ ನಡೆಯಲಿದೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೊಮಾ, ಐಟಿಐ ಅಥವಾ ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನವರು ಪಾಲ್ಗೊಳ್ಳಬಹುದು.
ಸಂದರ್ಶನಕ್ಕೆ ಆಗಮಿಸುವವರು 5 ಪ್ರತಿ ಬಯೋಡಾಟಾ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ ಇತ್ತೀಚಿನ ಪೋಟೋಗಳನ್ನು ತಮ್ಮಮೊಂದಿಗೆ ತರಬೇಕು. ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಸ್ಟೇಡಿಯಂ ರಸ್ತೆಯಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ದೂರವಾಣಿ ಸಂಖ್ಯೆ 7022459064,8105619020 ಹಾಗೂ 9945587060 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Garlic Benefits : ಬೆಳ್ಳುಳ್ಳಿಯನ್ನು ಹೀಗೆ ತಿಂದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು…!

ಸುದ್ದಿಒನ್ : ಬೆಳ್ಳುಳ್ಳಿ ಮಾನವನ ಆರೋಗ್ಯಕ್ಕೆ ಜೀವರಕ್ಷಕವಾಗಿದೆ. ಬೆಳ್ಳುಳ್ಳಿ ವಿವಿಧ ರೋಗಗಳನ್ನು ನಿವಾರಿಸುತ್ತದೆ. ಬೆಳ್ಳುಳ್ಳಿ ತಿನ್ನುವುದರಿಂದ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ. ಇದು ಆಂಟಿಆಕ್ಸಿಡೆಂಟ್ ಮತ್ತು ಆಂಟಿವೈರಲ್ ಗುಣಗಳನ್ನು ಹೊಂದಿದೆ. ಅನೇಕ ರೋಗಗಳ ವಿರುದ್ಧ ಹೋರಾಡಲು

ಈ ರಾಶಿಯವರಿಗೆ ಅಷ್ಠಮ ಸ್ಥಾನದ ಶನಿಯಿಂದ ದಂಪತಿಗಳಿಗೆ ಕುಟುಂಬ ಕಲಹ, ಹಣಕಾಸಿನ ತೊಂದರೆ

ಈ ರಾಶಿಯವರಿಗೆ ಅಷ್ಠಮ ಸ್ಥಾನದ ಶನಿಯಿಂದ ದಂಪತಿಗಳಿಗೆ ಕುಟುಂಬ ಕಲಹ, ಹಣಕಾಸಿನ ತೊಂದರೆ, ಉದ್ಯೋಗದಲ್ಲಿ ಕಿರಿ ಕಿರಿ, ಪ್ರೇಮಿಗಳಿಗೆ ವಿರಸ, ಶನಿವಾರ- ರಾಶಿ ಭವಿಷ್ಯ ಜುಲೈ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:50 ಶಾಲಿವಾಹನ

30 ವರ್ಷದಿಂದ ಸೀರೆಯನ್ನೇ ತೆಗೆದುಕೊಳ್ತಿಲ್ಲ : ಸರಳತೆಯಿಂದಾನೇ ಮತ್ತೆ ಮನಸ್ಸು ಗೆದ್ದ ಸುಧಾಮೂರ್ತಿ, ಹೇಳಿದ್ದೇನು..?

ಬೆಂಗಳೂರು: ಸುಧಾಮೂರ್ತಿ ಅಂದ್ರೆ ಸರಳತೆಯಿಂದಾನೇ ಯುವಕರಿಗೆ ಸ್ಪೂರ್ತಿಯಾದವರು. ಅವರ ನಡವಳಿಕೆ, ಅವರ ಮಾತುಗಳು ಎಲ್ಲರನ್ನು ಆಕರ್ಷಿಸುತ್ತದೆ. ಕೋಟ್ಯಾಧೀಶ್ವರರೇ ಆದರು ಸಿಂಪಲ್ ಆಗಿ ಇರುವುದಕ್ಕೆ ಇಷ್ಟ ಪಡುತ್ತಾರೆ. ಇದೀಗ ಕಳೆದ 30 ವರ್ಷದಿಂದ ಸೀರೆಯನ್ನೇ ಕೊಂಡುಕೊಂಡಿಲ್ಲ

error: Content is protected !!