Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಳೆಗೆ ಗೋಡೆ ಕುಸಿದು ಗಂಡ ಹೆಂಡತಿ ಸಾವು, ಓರ್ವನಿಗೆ ಗಾಯ

Facebook
Twitter
Telegram
WhatsApp

 

ಚಿತ್ರದುರ್ಗ, (ನ.14) : ಜಿಲ್ಲೆಯಲ್ಲಿ ಕಳೆದ ಮುರ್ನಾಲ್ಕು ದಿನಗಳಿಂದ ಬಿಡದೆ ಸುರಿಯುತ್ತಿರುವ ಜಿಟಿ ಜಿಟಿ ಮಳೆಗೆ ಮನೆಯ ಗೋಡೆ ಕುಸಿದು ಸ್ಥಳದಲ್ಲೇ ಗಂಡ ಹೆಂಡತಿ ಇಬ್ಬರು ಸಾವನ್ನಪ್ಪಿರುವ ಘಟನೆ ಹಿರಿಯೂರು ತಾಲೂಕಿನ ಕಾರೋಬನಹಟ್ಟಿ ಗ್ರಾಮದಲ್ಲಿ ನಡೆದಿದೆ.

ಚನ್ನಕೇಶವ (26) ಮತ್ತು ಸೌಮ್ಯ (20) ಎಂಬ ದಂಪತಿಗಳು ಸಾವನ್ನಪ್ಪಿದ್ದಾರೆ. ಕ್ಯಾತಣ್ಣ (55)  ಎಂಬುವವರು ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಚಿತ್ರದುರ್ಗ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಐಮಂಗಲ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!