ದೇಶದ 543 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಶುರುವಾಗಿದ್ದು, ಇದೀಗ ಏಳನೇ ಹಂತದ ಮತ ಎಣಿಕೆ ಕಾರ್ಯ ಮುಗಿದಿದೆ. ಬಹುತೇಕ ಕ್ಷೇತ್ರಗಳಲ್ಲಿ ಎನ್ಡಿಎ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದರೆ, ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಇಂಡಿಯಾ ಮೈತ್ರಿ ಕೂಟ ಉತ್ತರ ಪ್ರದೇಶದಲ್ಲಿ ಬಾರೀ ಮುನ್ನಡೆ ಸಾಧಿಸಿದೆ.
ಉತ್ತರ ಪ್ರದೇಶದಲ್ಲಿ ಇಂಡಿಯಾ ಮೈತ್ರಿ ಕೂಟ 41 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಮುನ್ನಡೆ ಸಾಧಿಸಿದ್ದಾರೆ. ಇಂಡಿಯಾ ಮೈತ್ರಿಕೂಟಕ್ಕೆ ಜನ ಜೈ ಎಂದಿರುವಂತೆ ಕಾಣುತ್ತಿದೆ. ಹಲವು ರಾಜ್ಯಗಳಲ್ಲಿ ಇಂಡಿಯಾ ಮೈತ್ರಿಕೂಟ ಮುನ್ನಡೆ ಸಾಧಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










