ಸುದ್ದಿಒನ್, ದಾವಣಗೆರೆ, ಜೂ.04 : ಲೋಕಸಭಾ ಚುನಾವಣೆಯ ಫಲಿತಾಂಶ ಒಂದು ಹಂತಕ್ಕೆ ಎಲ್ಲರಿಗೂ ಅರ್ಥವಾಗಿದ್ದು, ಮತ ಎಣಿಕೆ ನಡೆಯುತ್ತಲೆ ಇದೆ. ದಾವಣಗೆರೆಯ ಲೋಕಸಭಾ ಚುನಾವಣೆಯೂ ಸಾಕಷ್ಟು ಗಮನ ಸೆಳೆದಿತ್ತು. ಇದೀಗ ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಮುನ್ನಡೆ ಸಾಧಿಸಿದ್ದಾರೆ.
5 ನೇ ಸುತ್ತಿನ ನಂತರ
ಕಾಂಗ್ರೆಸ್ 15693 ಮತಗಳ ಅಂತರದಿಂದ ಮುನ್ನಡೆ
ಬಿಜೆಪಿ 174427
ಕಾಂಗ್ರೆಸ್ 190120
ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ವಿರುದ್ಧ ಸ್ಪರ್ಧಿಸಿರುವ ಪ್ರಭಾ ಮಲ್ಲಿಕಾರ್ಜುನ ಮುನ್ನಡೆ ಸಾಧಿಸಿದ್ದಾರೆ. ಇನ್ನುಮತ ಎಣಿಕೆ ನಡೆಯುತ್ತಿದ್ದು, ಪ್ರಭಾ ಮುನ್ನಡೆಯಲ್ಲೇ ಸಾಗುತ್ತಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.













