Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿ. ನಿಜಲಿಂಗಪ್ಪ ನಿಧನ

---Advertisement---

 

ಸುದ್ಹಿಒನ್, ಹಿರಿಯೂರು: ತಾಲ್ಲೂಕಿನ ಮಸ್ಕಲ್ ಟಿಬಿ ಗೊಲ್ಲರಹಟ್ಟಿ ಗ್ರಾಮದ ಹಿರಿಯ ಮುಖಂಡರು, ಗೌಡ್ರು ಹಾಗೂ ಯಜಮಾನರಾದ ಬಿ. ನಿಜಲಿಂಗಪ್ಪ (76) ವರ್ಷ ಅವರು ಸೋಮವಾರ ರಾತ್ರಿ 11 ಗಂಟೆಯ ಸಮಯದಲ್ಲಿ ಅಕಾಲಿಕ ನಿಧನರಾದರು.

ಮೃತರಿಗೆ ಓರ್ವ ಪುತ್ರಿ, ನಾಲ್ವರು ಗಂಡು ಮಕ್ಕಳು ಸೇರಿದಂತೆ ಅಪಾರ ಪ್ರಮಾಣದ ಬಂಧು ಬಳಗವನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆಯನ್ನು ಬಿಟಿ. ಗೊಲ್ಲರಹಟ್ಟಿ ಗ್ರಾಮದ ತೋಟದಲ್ಲಿ ಇಂದು ಮಂಗಳವಾರ ಮಧ್ಯಾಹ್ನ 1 ಗಂಟೆಗೆ ನೇರವೇರಿಸಿ ಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...