ಸುದ್ದಿಒನ್, ಚಿತ್ರದುರ್ಗ, ಜೂ.11 : ನಗರದ ಬಿ.ಎಲ್. ಗೌಡ ಲೇಔಟ್ ನಿವಾಸಿ ಚೂಡಾಮಣಿ (84) ಇಂದು ನಿಧನರಾದರು.
ಮೃತರು ನಗರದ ಖ್ಯಾತ ವಕೀಲರು C.J. ಲಕ್ಷ್ಮೀ ನರಸಿಂಹ ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂದುಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಇಂದು ಸಂಜೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.