Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ವಿದ್ಯಾರ್ಥಿಗಳಿಂದ ಐತಿಹಾಸಿಕ ಸಂತೆ ಹೊಂಡದ ಸ್ವಚ್ಛತಾ ಕಾರ್ಯಕ್ರಮ

---Advertisement---

 

ಚಿತ್ರದುರ್ಗ. ಜೂನ್. 13: ನಗರಸಭೆ ಹಾಗೂ ಡಾನ್ ಬಾಸ್ಕೋ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ ಗುರುವಾರ ಚಿತ್ರದುರ್ಗ ನಗರದ ಪ್ರಮುಖ ರಸ್ತೆಗಳಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿಶ್ವ ಪರಿಸರ ದಿನ ಜಾಗೃತಿ ಜಾಥಾ ಹಾಗೂ ಐತಿಹಾಸಿಕ ಸಂತೆ ಹೊಂಡದ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.


ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತರಾದ ಎಂ. ರೇಣುಕಾ ಹಾಗೂ ನಗರಸಭೆಯ ಸಿಬ್ಬಂದಿಗಳು, ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment