Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೃತ ಕಟ್ಟಡ ಕಾರ್ಮಿಕ ರಮೇಶ್ ಕುಟುಂಬಕ್ಕೆ ನೆರವಾದ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ : ಐವತ್ತು ಸಾವಿರ ರೂ.ಗಳ ಪರಿಹಾರದ ಚೆಕ್ ವಿತರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ : ದಾವಣಗೆರೆ ಆಜಾದ್ ನಗರಕ್ಕೆ ಕೂಲಿ ಕೆಲಸಕ್ಕೆಂದು ಹೋಗಿ ಹೃದಯಾಘಾತದಿಂದ ಬುಧವಾರ ನಿಧನರಾದ ಗೋನೂರಿನ ಕಟ್ಟಡ ಕಾರ್ಮಿಕ ರಮೇಶ್ ಕುಟುಂಬಕ್ಕೆ ಮನೆ ಮಾಲೀಕರಿಂದ ಐವತ್ತು ಸಾವಿರ ರೂ.ಗಳ ಪರಿಹಾರದ ಚೆಕ್ ನೀಡಲಾಯಿತು.

ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದಿಂದ ಪರಿಹಾರದ ಚೆಕ್ಕನ್ನು ಕಾರ್ಮಿಕ ರಮೇಶ್‍ರವರ ಪತ್ನಿ ಲಕ್ಷ್ಮಮ್ಮನಿಗೆ  ವಿತರಿಸಲಾಯಿತು.

ಸಂಘದ ರಾಜ್ಯಾಧ್ಯಕ್ಷ ಜೆ.ಮಂಜುನಾಥ್, ರಾಜ್ಯ ಉಪಾಧ್ಯಕ್ಷರುಗಳಾದ ಕೆ.ಗೌಸ್‍ಪೀರ್, ಎಂ.ಆರ್.ನರಸಿಂಹಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ವೈ.ಕುಮಾರ್, ಖಜಾಂಚಿ ಡಿ.ಈಶ್ವರಪ್ಪ, ಗೋನೂರು ಗ್ರಾಮ ಪಂಚಾಯಿತಿ ಸದಸ್ಯ ತಿಮ್ಮಯ್ಯ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕುಮಾರ್, ಸಂಘದ ನಿರ್ದೇಶಕರುಗಳಾದ ರಾಜಪ್ಪ, ನಿಂಗರಾಜು ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...