Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಬಾಪೂಜಿ ಪಬ್ಲಿಕ್ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್. 21 : ಸರ್ವ ರೋಗ ನಿವಾರಣೆಗೂ ಯೋಗ ರಾಮಬಾಣವಿದ್ದಂತೆ ಎಂದು ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಕಾರ್ಯದರ್ಶಿ ಡಾ.ಕೆ.ಎಂ.ವೀರೇಶ್ ಹೇಳಿದರು.

ಬಾಪೂಜಿ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆ ಉದ್ಗಾಟಿಸಿ ಮಾತನಾಡಿದರು.

ಯೋಗ ಜೂ.21 ಕ್ಕೆ ಮಾತ್ರ ಸೀಮಿತವಾಗಬಾರದು. ಪ್ರತಿದಿನವೂ ಸ್ವಲ್ಪ ಸಮಯವನ್ನು ಯೋಗಕ್ಕೆ ಮೀಸಲಿಟ್ಟಾಗ ಮಾತ್ರ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದರು.

ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ನಿರ್ದೇಶಕ ಕೆ.ಎಂ.ಚೇತನ್ ಮಾತನಾಡಿ ಚಿಕ್ಕಂದಿನಿಂದಲೇ ಮಕ್ಕಳಿಗೆ ಯೋಗ, ಧ್ಯಾನ, ಪ್ರಾಣಾಯಾಮದ ಮಹತ್ವವನ್ನು ತಿಳಿಸಬೇಕು. ವಿಜ್ಞಾನ-ತಂತ್ರಜ್ಞಾನದಲ್ಲಿ ಒತ್ತಡದ ಜೀವನದಲ್ಲಿ ಬದುಕುತ್ತಿರುವ ಎಲ್ಲರಿಗೂ ಯೋಗ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಸಂಸ್ಥೆಯ ಮುಖ್ಯಸ್ಥರಾದ ಮೇಘನ ಚೇತನ್, ದೈಹಿಕ ಶಿಕ್ಷಕ ಕೆ.ಎಂ.ಮಲ್ಲಿಕಾರ್ಜುನ್, ಯೋಗಪಟು ಸುನಿಲ್‍ಕುಮಾರ್, ಎಲ್ಲಾ ವಿಭಾಗಗಳ ಮುಖ್ಯಸ್ಥರು ಹಾಗೂ ಶಿಕ್ಷಕ ವೃಂದದವರು ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೂಡಾ ಹಗರಣವನ್ನು ಗಮನಕ್ಕೆ ತಂದಿದ್ದ ಡಿಸಿ ಸೇರಿದಂತೆ 21 ಐಎಎಸ್ ಅಧಿಕಾರಿಗಳ ವರ್ಗಾವಣೆ..!

ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರ ಹಗರಣ ಸದ್ಯ ರಾಜ್ಯದಲ್ಲಿಯೇ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸರ್ಕಾರ ಹಾಗೂ ವಿಪಕ್ಷ ನಾಯಕರ ನಡುವೆ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಈ ಮೂಡಾ ಹಗರದ ಬಗ್ಗೆ ಒಂದು ವರ್ಷದ ಹಿಂದೆಯೇ ಸರ್ಕಾರದ

ಈ ರಾಶಿಯವರ ಜೊತೆ ಮದುವೆ ಆದರೆ ತುಂಬಾ ಭಾಗ್ಯಶಾಲಿ ನಿಮ್ಮನ್ನು ತೂಗುಯ್ಯಾಲೆಲಿ ತೂಗುವರು

ಈ ರಾಶಿಯವರ ಜೊತೆ ಮದುವೆ ಆದರೆ ತುಂಬಾ ಭಾಗ್ಯಶಾಲಿ ನಿಮ್ಮನ್ನು ತೂಗುಯ್ಯಾಲೆಲಿ ತೂಗುವರು, ಶುಕ್ರವಾರ- ರಾಶಿ ಭವಿಷ್ಯ ಜುಲೈ-5,2024 ಸೂರ್ಯೋದಯ: 05:50, ಸೂರ್ಯಾಸ್ತ : 06:50 ಶಾಲಿವಾಹನ ಶಕೆ1946, ಶ್ರೀ ಕ್ರೋಧಿ ನಾಮ ಸಂವತ್ಸರ

ಬಾಹ್ಯಾಕಾಶಕ್ಕೆ ಪ್ರಧಾನಿ ಮೋದಿ ? ಗಗನ್ ಯಾನ್ ಮಿಷನ್ ಬಗ್ಗೆ ಇಸ್ರೋ ಅಧ್ಯಕ್ಷರು ಹೇಳಿದ್ದೇನು ?

ಸುದ್ದಿಒನ್ : ಮಾನವರನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯುವ ‘ಗಗನ್ ಯಾನ್’ ಮಿಷನ್ ಲಭ್ಯವಾದ ನಂತರ ಪ್ರಧಾನಿ ನರೇಂದ್ರ ಮೋದಿ ಕೂಡ ಅಲ್ಲಿಗೆ ಹೋಗಬಹುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದರು. ನಮ್ಮ

error: Content is protected !!