Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವೀಲಿಂಗ್ ಪುಂಡರ ಹೆಡೆಮುರಿ‌ಕಟ್ಟಿದ ಪೊಲೀಸರು

Facebook
Twitter
Telegram
WhatsApp

ಬೆಂಗಳೂರು: ಇತ್ತೀಚೆಗೆ ವೀಲಿಂಗ್ ಮಾಡುವವರ ಸಂಖ್ಯೆ ಜೋರಾಗ್ತಾನೆ ಇದೆ. ಇದೀಗ ಆ ಪುಂಡರಿಗೆ ಗಾಳ ಹಾಕಿರೋ ಪೊಲೀಸರು, ಅರೆಸ್ಟ್ ಮಾಡಿ ಸೆಲ್ ನೊಳಗಡೆ‌ ಕೂರಿಸಿದ್ದಾರೆ. ಕೆಆರ್ ಪುರಂ‌ ಸಂಚಾರಿ ಪೊಲೀಸರು ಆ ಯುವಕರನ್ನ ಬಂಧಿಸಿದ್ದಾರೆ.

ಕೆ ಆರ್ ಪುರಂ ಸಂಚಾರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹಮದ್ ಅವರ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ ವೀಲಿಂಗ್ ಮಾಡುತ್ತಿದ್ದ ಮೂವರು ಯುವಕರನ್ನು ಅರೆಸ್ಡ್ ಮಾಡಿದ್ದಾರೆ.

ಕೆ ಆರ್ ಪುರಂ ಸಂಚಾರಿ ಪೊಲೀಸರು ಈಗಾಗಲೇ 6 ವೀಲಿಂಗ್ ಕೇಸನ್ನ ದಾಖಲಿಸಿಕೊಂಡಿದ್ರು. ಇದೀಗ ಮತ್ತೆ ಮೂರು ವೀಲಿಂಗ್ ಕೇಸ್ ದಾಖಲಿಸಿದ್ದರೆ. ಹಳೆ ಮದ್ರಾಸ್ ರಸ್ತೆ, ಟಿಸಿ ಪಾಳ್ಯ ಮತ್ತು ಅಯ್ಯಪ್ಪನಗರ ಮುಖ್ಯರಸ್ತೆಗಳಲ್ಲಿ ವಾಹನಗಳನ್ನು ಮತ್ತು ವಾಹನ ಸವಾರರನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ವಾಹನಗಳ ಸೈಲೆನ್ಸರ್ ಗಳನ್ನು ಹೆಚ್ಚು ಶಬ್ದ ಬರುವ ರೀತಿಯಲ್ಲಿ ವಿಶೇಷವಾಗಿ ವಿನ್ಯಾಸ ಮಾಡಿಕೊಂಡಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಮೇ 1ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ. ಏ.30: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ

ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು : ಕೋರ್ ಕಮಿಟಿಯಲ್ಲಿ ತೀರ್ಮಾನ

ಹುಬ್ಬಳ್ಳಿ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಜಿ.ಟಿ ದೇವೇಗೌಡರ ನೇತೃತ್ವದ ಕೋರ್ ಕಮಿಟಿಯಲ್ಲಿ ಈ ಸಂಬಂಧ ನಿರ್ಧಾರವಾಗಿದ್ದು, ಅಮಾನತು ಮಾಡಲಾಗಿದೆ. ಈ ಸಂಬಂಧ

ಬಿಜೆಪಿ ನಾಯಕನಿಗೆ ಮಾತ್ರ ಪೆನ್ ಡ್ರೈವ್ ಕೊಟ್ಟಿದ್ದೆ : ಶಾಕಿಂಗ್ ವಿಡಿಯೋ ಬಿಟ್ಟ ಡ್ರೈವರ್ ಕಾರ್ತಿಕ್

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನೇ ದಿನೇ ಹಲವು ವಿಚಾರಗಳು ಹೊರಗೆ ಬರುತ್ತಿವೆ. ನಿನ್ನೆಯಷ್ಟೇ ವಕೀಲ, ಬಿಜೆಪಿ ನಾಯಕ ದೇವರಾಜೇಗೌಡ, ಪೆನ್ ಡ್ರೈವ್ ವಿಚಾರವಾಗಿ ಮಾತನಾಡಿ, ಕಾರ್ತಿಕ್ ಬಳಿ ಪೆನ್ ಡ್ರೈವ್

error: Content is protected !!