Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆತ ಹೆಣ್ಣೋ ಗಂಡೋ : ಪ್ರತಾಪ್ ಸಿಂಹ ಬಗ್ಗೆ ಮಾಜಿ ಸಚಿವರು ಹೀಗ್ಯಾಕಂದ್ರು..?

Facebook
Twitter
Telegram
WhatsApp

ಕೊಪ್ಪಳ: ಪ್ರತಾಪ್ ಸಿಂಹ ವಿರುದ್ಧ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಗರಂ ಆಗಿದ್ದಾರೆ. ಪ್ರಿಯಾಂಕ್ ಖರ್ಗೆ ಬಗ್ಗೆ ಪ್ರತಾಪ್ ಸಿಂಹ‌ ಮಾತಾಡಿದ ಮಾತಿಗೆ ತಿರುಗೇಟು ನೀಡಿದ್ದಾರೆ.

ಗಂಗಾವತಿಯಲ್ಲಿ ಮಾತನಾಡಿದ ಮಾಜಿ ಸಚಿವ ಅನ್ಸಾರಿ, ಪ್ರಿಯಾಂಕ್ ಖರ್ಗೆಗೆ ಹೆಣ್ಣಲ್ಲ ಗಂಡಲ್ಲ ಎಂದು ಹೇಳಿದ್ದ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ನಾಯಕರು ಹೌಹಾರಿದ್ದಾರೆ. ಪ್ರತಾಪ್ ಸಿಎಂ ಎಂಪಿ ಆಗೋದಕ್ಕೆ ಲಾಯಾಕ್ಕಿಲ್ಲ. ಮೊದಲು ಆತ ಹೆಣ್ಣೋ ಗಂಡೋ ನೋಡಿಕೊಳ್ಳಲಿ. ಪ್ರತಾಪ್ ಸಿಂಹನಿಗೆ ಟ್ಯಾಲೆಂಟ್‌ ಝೀರೋ ಇದೆ. ಕಾಂಗ್ರೆಸ್ ಮುಖಂಡರ ಬಗ್ಗೆ ಮಾತನಾಡಿದ್ರೆ ಆತನ ವಿರುದ್ಧ ಪ್ರತಿಭಟನೆ ಮಾಡ್ತೀವಿ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಾಪ್ ಸಿಂಹ ಪ್ರಿಯಾಂಕ್ ಖರ್ಗೆ ಅವರ ಬಳಿ ತಕ್ಷಣವೇ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ಮುಂದಿನ ಪರಿಣಾಮ ಎದುರಿಸಬೇಕಾಗುತ್ತದೆ. ಬಿಟ್ ಕಾಯಿನ್ ವಿಚಾರದಲ್ಲಿ ಬಿಜೆಪಿಯವರು ತುಂಬಾ ಜನ ಭಾಗಿಯಾಗಿದ್ದಾರೆ. ಬಿಜೆಪಿ ಮುಖಂಡರು ಸುಮ್ನೆ ಬಾಯಿಗೆ ಬಂದಂಗೆ ಏನೇನೋ ಮಾತಾಡ್ತಾರೆ. ಬಿಜೆಪಿಯವರೇ ಅದರಲ್ಲಿ ಭಾಗಿಯಾಗಿದ್ದಾರೆ. ಅವರ ತನಿಖೆ ಸಂಸ್ಥೆಯಿಂದ ಎಲ್ಲವನ್ನು ಮರೆಮಾಚುವುದೇ ಅವರ ಕೆಲಸ. ಬೇರೆ ಪಕ್ಷದವರ ಮೇಲೆ ಆರೋಪ ಮಾಡಿ, ಜನರನ್ನ ಬೇರೆ ಕಡೆ ಸೆಳೆಯುವುದೇ ಅವರ ಕೆಲಸ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!