ದಾವಣಗೆರೆ ಜು.06 : ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಡಾ: ಗಂಗಾಧರಸ್ವಾಮಿ ಜಿ.ಎಂ. ಇವರು ಶನಿವಾರ ಈ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಡಾ; ವೆಂಕಟೇಶ್ ಎಂ.ವಿ ಅವರಿಂದ ಅಧಿಕಾರ ಸ್ವೀಕರಿಸಿದರು.
ಡಾ. ಗಂಗಾಧರಸ್ವಾಮಿಯವರು 2014 ರ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿದ್ದು ಇದಕ್ಕೂ ಮೊದಲು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನಿರ್ದೇಶಕರಾಗಿ ಕೆಲಸ ಮಾಡಿದ್ದರು.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.





