Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಟ ಸುಶಾಂತ್ ಸಿಂಗ್ ಕುಟುಂಬದ 6 ಮಂದಿ ಸ್ಥಳದಲ್ಲೇ ಸಾವು..!

Facebook
Twitter
Telegram
WhatsApp

ಪಾಟ್ನಾ : ರಸ್ತೆ ಅಪಘಾತದಲ್ಲಿ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಕುಟುಂಬ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯವಾಗಿದೆ. ಸಂಬಂಧಿಕರೊಬ್ಬರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ವಾಪಾಸ್ ಆಗುವ ವೇಳೆ ಈ ಘಟನೆ ಸಂಭವಿಸಿದೆ. ಬಿಹಾರದ ಲಖಿಸರಾಯ್ ಎಂಬಲ್ಲಿ ಈ ದುರ್ಘಟನೆ ನಡೆದಿದೆ.

ಮೃತರು ಪ್ರಯಾಣಿಕರು ಹಲ್ಸಿ ಪೊಲೀಸ್ ಠಾಣೆ ವ್ಯಾಪ್ತಿಯ ಪಿಪ್ರಾ ಗ್ರಾಮದ ಬಳಿ ಸಿಕಂದರಾ-ಶೇಖ್‍ಪುರ ರಾಷ್ಟ್ರೀಯ ಹೆದ್ದಾರಿ-333ರಲ್ಲಿ ಹೋಗುವಾಗ ಕಾರಿಗೆ ಎಲ್ ಪಿ ಜಿ ಸಿಲಿಂಡರ್ ತುಂಬಿದ್ದ ಟ್ರಕ್ ಒಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಚಾಲಕ ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರನ್ನು ಲಾಲ್ಜಿತ್ ಸಿಂಗ್, ಅವರ ಇಬ್ಬರು ಮಕ್ಕಳಾದ ಅಮಿತ್ ಶೇಖರ್ ಅಲಿಯಾಸ್ ನೆಮಾನಿ ಸಿಂಗ್ ಮತ್ತು ರಾಮ್ ಚಂದ್ರ ಸಿಂಗ್, ಮಗಳು ಬೇಬಿ ದೇವಿ, ಸೊಸೆ ಅನಿತಾ ದೇವಿ ಮತ್ತು ಚಾಲಕ ಪ್ರೀತಂ ಕುಮಾರ್ ಎಂದು ಗುರುತಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!