Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರಿನಲ್ಲಿ ಮತ್ತೊಂದು ಅಪಾರ್ಟ್ಮೆಂಟ್ ನಲ್ಲಿ ಅಗ್ನಿ ದುರಂತ..!

Facebook
Twitter
Telegram
WhatsApp

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಿಲಿಕಾನ್ ಸಿಟಿಯಲ್ಲಿ ಬ್ಯಾಕ್ ಟು ಬ್ಯಾಕ್ ಕೆಲವೊಂದು ಅಹಿತಕರ ಘಟನೆಗಳು ನಡೆಯುತ್ತಲೆ ಇದಾವೆ. ಬಿಲ್ಡಿಂಗ್ ಗಳು ಕುಸಿಯೋದು, ಅಪಾರ್ಟ್ಮೆಂಟ್ ಗೆ ಬೆಂಕಿ ಹತ್ತೋದು ಹೀಗೆ ಹಲವು ಘಟನೆಗಳು ನಡೆದಿವೆ. ಇದೀಗ ಮತ್ತೊಂದು ಅಪಾರ್ಟ್ಮೆಂಟ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ಎಲೆಕ್ಟ್ರಾನಿಕ್ ಸಿಟಿ ಸಮೀಪದ ಸಂಪಿಗೆ ನಗರದ ವಸುಂಧರಾ ಲೇಔಟ್ ಅಪಾರ್ಟ್ಮೆಂಟ್ ನಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ.‌ ಬೆಂಕಿ ಜೋರಾಗಿ ಕಾಣಿಸಿಕೊಂಡಿದ್ದರು ಸದ್ಯ ಯಾವುದೇ ಅಪಾಯವಾಗಿಲ್ಲ. ಬೆಂಕಿ ಕಾಣಿಸಿಕೊಂಡ ತಕ್ಷಣ ಅಪಾರ್ಟ್ಮೆಂಟ್ ನಲ್ಲಿದ್ದ ಜನರೆಲ್ಲಾ ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.

ಎರಡು ಫ್ಲ್ಯಾಟ್ ನಲ್ಲಿ ಹೀಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಸದ್ಯಕ್ಕೆ ಹೊತ್ತಿದ್ದ ಬೆಂಕಿ ನಂದಿದೆ. ಯಾವುದೇ ಪ್ರಾಣ ಹಾನಿಯಾಗದೆ ಇರುವುದು ಅಪಾರ್ಟ್ಮೆಂಟ್ ಜನ ನಿಟ್ಟುಸಿರು ಬಿಡುವಂತೆ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!