ಸುದ್ದಿಒನ್, ಚಿತ್ರದುರ್ಗ, ಜುಲೈ.19 : ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿರುವ ಘಟನೆ ಚಳ್ಳಕೆರೆ ರಸ್ತೆಯ ಸಾಯಿಸಿಟಿ ಲೇಔಟ್ ನಲ್ಲಿ ನಡೆದಿದೆ.
ರಘು, ಪತ್ನಿ ನೀಲಾಂಬರಿ ಬಂಧಿತ ಆರೋಪಿಗಳು.
ನಗರದ ಚಳ್ಳಕೆರೆ ರಸ್ತೆಯ ಸಾಯಿಸಿಟಿ ಲೇಔಟ್ ನಲ್ಲಿ
ಬಾಡಿಗೆ ಮನೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಬಡಾವಣೆ ಠಾಣೆ ಸಿಪಿಐ ನಯೂಮ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ,ಪತಿ, ಪತ್ನಿ ಇಬ್ಬರನ್ನು ಬಂಧಿಸಿ ಬೆಂಗಳೂರಿನ ಓರ್ವ ಯುವತಿ ಸೇರಿ ಐವರ ರಕ್ಷಣೆ ಮಾಡಿದ್ದಾರೆ.
ಚಿತ್ರದುರ್ಗದ ಬಡಾವಣೆ ಪೊಲೀಸ್ ಠಾಣೆಯಲ್ಲಿ
ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















