Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಚಿತ್ರದುರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ

---Advertisement---

 

 

ಚಿತ್ರದುರ್ಗ. ಜುಲೈ19: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 20ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮುಖ್ಯಮಂತ್ರಿಗಳು ಅಂದು ಮಧ್ಯಾಹ್ನ 12ಕ್ಕೆ ಬೆಂಗಳೂರಿನಿಂದ ರಸ್ತೆಯ ಮೂಲಕ ಮಧ್ಯಾಹ್ನ 2ಕ್ಕೆ ಚಿತ್ರದುರ್ಗದ ಭೋವಿ  ಗುರುಪೀಠಕ್ಕೆ ಆಗಮಿಸಿ, ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸುವರು.

ಸಂಜೆ 4.30ಕ್ಕೆ ಚಿತ್ರದುರ್ಗ ನಗರದ ಚಳ್ಳಕೆರೆ ರಸ್ತೆಯ ಎಸ್.ಜಿ.ಕಲ್ಯಾಣ ಮಂಟಪದಲ್ಲಿ ಹೆಚ್.ಆಂಜನೇಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸುವರು.

ನಂತರ ರಾತ್ರಿ 7ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಕೆ.ಚಿರಂಜೀವಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...