ಸುದ್ದಿಒನ್, ಚಿತ್ರದುರ್ಗ, ಜುಲೈ. 21 : ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯನವರ ತಾಯಿ ಶ್ರೀಮತಿ ನೀಲಮ್ಮ(89) ಶನಿವಾರ ಮಧ್ಯರಾತ್ರಿ ಗುತ್ತಿನಾಡು ಗ್ರಾಮದಲ್ಲಿರುವ ನಿವಾಸದಲ್ಲಿ ನಿಧನರಾಗಿದ್ದಾರೆ.
ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಭಾನುವಾರ ಮಧ್ಯಾಹ್ನ ಮೂರು ಗಂಟೆಗೆ ಗುತ್ತಿನಾಡು ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿಸಲಾಯಿತೆಂದು ಕುಟುಂಬದವರು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















