ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ .24 : ಅಂಜುಮನ್ ತರಖಿ ಉರ್ದು(ಹಿಂದ್) ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಿವೃತ್ತ ಉಪನ್ಯಾಸಕ ಇಕ್ಬಾಲ್ ಅಹಮದ್ ಇವರನ್ನು ನೇಮಕ ಮಾಡಲಾಗಿದೆ.
ತೆರವಾಗಿದ್ದ ಅಧ್ಯಕ್ಷ ಸ್ಥಾನದ ನೇಮಕಕ್ಕೆ ಸಂಬಂಧಿಸಿದಂತೆ ನಡೆದ ರಾಜ್ಯ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಇಕ್ಬಾಲ್ ಅಹಮದ್‌ರವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾರ್ಯದರ್ಶಿ ತಾಜ್‌ಪೀರ್ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















