ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಜುಲೈ. 25 : ತಾಲ್ಲೂಕಿನ ಕ್ಯಾದಿಗ್ಗೆರೆ ಬಳಿಯ ಪೂನಾ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ತಡೆಗೋಡೆ ಕುಸಿದುಬಿದ್ದಿದೆ.
ತಡೆಗೋಡೆ ಕುಸಿತದ ವಿಡಿಯೋ
ಕ್ಯಾದಿಗ್ಗೆರೆಯಿಂದ ಸೀಬಾರವರೆಗೂ ಸಂಪರ್ಕ ಕಲ್ಪಿಸುವ ಹೊಸ ಹೈವೆಯನ್ನು ನಿರ್ಮಿಸಲಾಗಿದ್ದು ಈ ರಸ್ತೆ ಮೂಲಕ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಕಳೆದ ಕೆಲವು ದಿನಗಳಿಂದ ಜಿಲ್ಲೆ ಸೇರಿದಂತೆ ವಿವಿಧೆಡೆ ಮಳೆಯಾಗುತ್ತಿದ್ದು ಈ ಘಟನೆಯಿಂದ ಅಪಾಯಕ್ಕೆ ಆಹ್ವಾನ ನೀಡಿದಂತಿದೆ. ಮತ್ತು ಈ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಕೂಡಲೇ ಕುಸಿದುಬಿದ್ದಿರುವ ತಡೆಗೋಡೆಯನ್ನು ದುರಸ್ತಿ ಮಾಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್