Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತೀಯ ಕೃಷಿ ಸಂಶೋಧನಾ ಪರೀಕ್ಷೆಯಲ್ಲಿ ರ್ಯಾಂಕ್‍ಗಳ ದಾಖಲೆ ನಿರ್ಮಿಸಿದ ಚಿತ್ರದುರ್ಗದ ಎಸ್ ಆರ್ ಎಸ್ ವಿದ್ಯಾರ್ಥಿಗಳು

Facebook
Twitter
Telegram
WhatsApp

ಚಿತ್ರದುರ್ಗ, (ನ.18) : ಎಸ್ ಆರ್ ಎಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಭಾರತೀಯ ಕೃಷಿ ಸಂಶೋಧನಾ ಪರಿಷತ್ ನಡೆಸುವ ಅರ್ಹತಾ ಪರೀಕ್ಷೆಯಲ್ಲಿ ಅತ್ಯುತ್ತಮ ರ್ಯಾಂಕ್‍ಗಳನ್ನು ಪಡೆದು ದಾಖಲೆ ನಿರ್ಮಿಸಿದ್ದಾರೆ.

ನವೆಂಬರ್-18ರ ಗುರುವಾರದಂದು ಭಾರತೀಯ ಕೃಷಿ ಸಂಶೋಧನಾ ತರಬೇತಿ ಪ್ರವೇಶ ಪರೀಕ್ಷೆಯ ರಾಷ್ಟ್ರಮಟ್ಟದ ರ್ಯಾಂಕ್‍ಗಳನ್ನು ಪ್ರಕಟಿಸಿಲಾಗಿದ್ದು, ಅದರಲ್ಲಿ ಕಾಲೇಜಿನ ವಿದ್ಯಾರ್ಥಿ ಕು.ಧ್ವುವ ಎನ್ ಎಲ್ ಚೌಧರಿ, ರಾಷ್ಟ್ರಮಟ್ಟದಲ್ಲಿ 354ನೇ ರ್ಯಾಂಕ್ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ನಂತರದ ಸ್ಥಾನಗಳಲ್ಲಿ ಕು. ಭರತ್ ಆರ್ ಎಸ್, 700ನೇ ರ್ಯಾಂಕ್, ಕು. ಹರಿಪ್ರಿಯಾ, 3626ನೇ ರ್ಯಾಂಕ್‍ಗಳನ್ನು ಪಡೆದು ಚಿತ್ರದುರ್ಗ ಜಿಲ್ಲೆಯ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ದಾಖಲಿಸಿದ್ದಾರೆ. ಉಳಿದಂತೆ ಒಟ್ಟು 36 ವಿದ್ಯಾರ್ಥಿಗಳು ಅರ್ಹತಾ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವುದು ಕಾಲೇಜಿನ ವಿಶೇಷ.

ಈ ಅಮೋಘ ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಬಿ ಎ ಲಿಂಗಾರೆಡ್ಡಿ ಮತ್ತು ಕಾರ್ಯದರ್ಶಿಗಳಾದ ಶ್ರೀಮತಿ ಸುಜಾತ ಲಿಂಗಾರೆಡ್ಡಿ, ಆಡಳಿತಾಧಿಕಾರಿಗಳಾದ ಡಾ.ರವಿ ಟಿ.ಎಸ್. ಪ್ರಾಂಶುಪಾಲರಾದ ಗಂಗಾಧರ್ ಈ. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯವರು ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಧುಮೇಹಿಗಳಲ್ಲಿ ಬಿಪಿ ಏಕೆ ಹೆಚ್ಚುತ್ತದೆ ಗೊತ್ತಾ?

  ಸುದ್ದಿಒನ್ | ಭಾರತದಲ್ಲಿ ಮಧುಮೇಹವು ಮುಪ್ಪಾಗಿ ಕಾಡುತ್ತಿದೆ. ಏಕೆಂದರೆ ಮಧುಮೇಹ ಪ್ರಕರಣಗಳು ಪ್ರತಿವರ್ಷ ವೇಗವಾಗಿ ಹೆಚ್ಚಾಗುತ್ತಿವೆ. ICMR ಪ್ರಕಾರ ಭಾರತದಲ್ಲಿ 10 ಕೋಟಿಗೂ ಹೆಚ್ಚು ಮಧುಮೇಹ ರೋಗಿಗಳಿದ್ದಾರೆ. ಈ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ.

ಈ ರಾಶಿಯವರಿಗೆ ಮದುವೆಯ ಶುಭ ಯೋಗ

ಈ ರಾಶಿಯವರಿಗೆ ಮದುವೆಯ ಶುಭ ಯೋಗ, ಈ ರಾಶಿ ಸಂತಾನ ಭಾಗ್ಯ, ಈ ರಾಶಿಯವರಿಗೆ ಬಿಸಿನೆಸ್ನಲ್ಲಿ ತುಂಬಾ ಅಡಚಣೆ, ಬುಧವಾರ- ರಾಶಿ ಭವಿಷ್ಯ ಡಿಸೆಂಬರ್-18,2024 ಸೂರ್ಯೋದಯ: 06:44, ಸೂರ್ಯಾಸ್ತ : 05:41 ಶಾಲಿವಾಹನ ಶಕೆ

ಚಿತ್ರದುರ್ಗ | ಮರಕ್ಕೆ ಬಸ್ ಡಿಕ್ಕಿ, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 17 : ದಂಡಿನಕುರುಬರಹಟ್ಡಿ ಬಳಿ ಮಂಗಳವಾರ ರಾತ್ರಿ 7.30 ರ ವೇಳೆಯಲ್ಲಿ ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿದ್ದು, ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಚಳ್ಳಕೆರೆ ಯಿಂದ ಚಿತ್ರದುರ್ಗಕ್ಕೆ ಬರುತ್ತಿದ್ದ ಬಸ್

error: Content is protected !!