Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ | ಎಸ್.ಪಿ. ಧರ್ಮೇಂದರ್ ಕುಮಾರ್ ಮೀನಾ‌ ವರ್ಗಾವಣೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜುಲೈ.31 : ಚಿತ್ರದುರ್ಗ ಎಸ್. ಪಿ. ಆಗಿದ್ದ ಧರ್ಮೇಂದರ್ ಕುಮಾರ್ ಮೀನಾ, IPS ಅವರನ್ನು ವರ್ಗಾವಣೆ ಮಾಡಿ ಕೇಂದ್ರ ಗೃಹ ಇಲಾಖೆ ಆದೇಶಿಸಿದೆ.

ನವದೆಹಲಿಯ ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ (NTRO) ಪೇ ಮ್ಯಾಟ್ರಿಕ್ಸ್‌ನ ಹಂತ-12 ರಲ್ಲಿ ವಿಜ್ಞಾನಿ ‘D’ ಆಗಿ ನೇಮಕ ಮಾಡಿ ಭಾರತ  ಸರ್ಕಾರದ ಅಧೀನ ಕಾರ್ಯದರ್ಶಿ ಸಂಜೀವ್ ಕುಮಾರ್ ಆದೇಶಿಸಿದ್ದಾರೆ.

ಡೆಪ್ಯೂಟೇಶನ್‌ನಲ್ಲಿ ಆಧಾರದ ಮೇಲೆ ಈ ನೇಮಕಾತಿಯ ಅಧಿಕಾರ ವಹಿಸಿಕೊಂಡ ದಿನಾಂಕದಿಂದ ನಾಲ್ಕು ವರ್ಷಗಳ ಆರಂಭಿಕ ಅವಧಿಗೆ, ಅಥವಾ ಮುಂದಿನ ಆದೇಶಗಳವರೆಗೆ ಅವರನ್ನು ನಿಯೋಜಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಸ್ತುತ ತೆರವಾಗಿರುವ ಚಿತ್ರದುರ್ಗ ಎಸ್.ಪಿ. ಸ್ಥಾನಕ್ಕೆ ಇನ್ನೂ ಯಾರನ್ನೂ ನಿಯೋಜನೆ ಮಾಡಿಲ್ಲ ಎಂದು ತಿಳಿದು ಬಂದಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...