Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಪೋಕ್ಸೋ ‌ಪ್ರಕರಣ ದಾಖಲು

---Advertisement---

ಸುದ್ದಿಒನ್, ಹಿರಿಯೂರು, ಆಗಸ್ಟ್. 01 : ಪಿಯುಸಿ ಓದುತ್ತಿರುವ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ, ಗರ್ಭಿಣಿ ಮಾಡಿದ ಕೈಕೊಟ್ಟ ಯುವಕನ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ‌ಪ್ರಕರಣ ದಾಖಲಾಗಿದೆ.

ಸಂಬಂಧಿಕರ ಮನೆಯಲ್ಲಿದ್ದುಕೊಂಡು ನಗರದ ಕಾಲೇಜಿಗೆ ಬರುತ್ತಿದ್ದ ಬಾಲಕಿಯನ್ನು ಸಂಗೇನಹಳ್ಳಿ ಗ್ರಾಮದ ದರ್ಶನ್ ಎಂಬ ಯುವಕ ಪರಿಚಯಿಸಿಕೊಂಡು ಅಪ್ರಾಪ್ತೆಯಿಂದ ಮೊಬೈಲ್ ನಂಬರ್ ಪಡೆದು ಮೆಸೇಜ್, ಪೋನ್ ಕಾಲ್ ಮಾಡಿ ಮತನಾಡುತ್ತಾ, ಮದುವೆಯಾಗುವುದಾಗಿ ನಂಬಿಸಿ ಬಾಲಕಿಯನ್ನು ದೈಹಿಕವಾಗಿ ಬಳಸಿಕೊಂಡು, ಪ್ರಾಣ ಬೆದರಿಕೆ ಹಾಕಿದ್ದಲ್ಲದೆ, ಜಾತಿ ನಿಂದನೆ ಮಾಡಿದ್ದಾನೆಂದು ಬಾಲಕಿಯ ಪೋಷಕರು ಆರೋಪಿಯ ವಿರುದ್ಧ ಪೋಕ್ಸೋ, ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment