Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಸ್ಟೋನ್ ಕ್ರಶರ್ ನಲ್ಲಿ ಕಾರ್ಮಿಕ ಸಾವು..!

---Advertisement---

ಸುದ್ದಿಒನ್, ಚಳ್ಳಕೆರೆ, ಆಗಸ್ಟ್. 01 :  ಡ್ರಿಲ್ಲಿಂಗ್ ವೇಳೆ ಆಯತಪ್ಪಿ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ  ತಾಲೂಕಿನ ಬಂಡೆಹಟ್ಟಿ ಗ್ರಾಮದಲ್ಲಿ ನಡೆದಿದೆ. 38 ವರ್ಷದ ನಾಗೇಂದ್ರ ಮೃತ ವ್ಯಕ್ತಿ.

ಮೃತ ನಾಗೇಂದ್ರ ಬಂಡೆಹಟ್ಟಿ ಗ್ರಾಮದವರು. ಕೂಲಿ ಕೆಲಸಕ್ಕೆಂದು ಸ್ಟೋನ್ ಕ್ರಷರ್ ಗೆ ಹೋಗುತ್ತಿದ್ದರು. ಡ್ರಿಲ್ಲಿಂಗ್ ವೇಳೆ ಆಯತಪ್ಪಿ ಬಿದ್ದು ನಾಗೇಂದ್ರ ಸಾವನ್ನಪ್ಪಿದ್ದಾರೆ. ಪ್ರತಿ ದಿನ ಎಚ್ಚರಿಕೆಯಿಂದಾನೇ ಕೆಲಸ ಮಾಡುತ್ತಿದ್ದವ ಇಂದು, ಸಾವಿನ ಕದ ತಟ್ಟಿದ್ದಾನೆ. ನಾಗೇಂದ್ರ ಸಾವಿನಿಂದ ಕುಟುಂಬಸ್ಥರು ದುಖತಪ್ತರಾಗಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಗೇಂದ್ರ ಕೂಲಿ ಕೆಲಸ ಮಾಡಿಕೊಂಡೆ ಮನೆಯನ್ನು ನೋಡಿಕೊಳ್ಳುತ್ತಿದ್ದರು. ಆದರೆ ಕೂಲಿಗೆ ಹೋದವ ಹೆಣವಾಗಿ ಬಂದರೆ ಮನೆಯವರ ಮನಸ್ಥಿತಿ ಹೇಗಿರಬೇಡ. ನಾಗೇಂದ್ರ ಸಾವಿನಿಂದ ಮನೆಯಲ್ಲಿ ಮೌನ ಆವರಿಸಿದೆ. ಜೀವನ ನಡೆಸಲು ಕೂಲಿ ಮಾಡಲು ಹೋದವ ಜೀವಂತವಾಗಿ ಬರಲೇ ಇಲ್ಲ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment