Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ | ಬಿ.ಎಂ.ರುದ್ರಮುನಿ ನಿಧನ

---Advertisement---

ಸುದ್ದಿಒನ್, ದಾವಣಗೆರೆ, ಆಗಸ್ಟ್.04 :   ಕೆಇಬಿ ನಿವೃತ್ತ ಮುಖ್ಯ ಇಂಜಿನಿಯರ್ ಬಿ.ಎ.ರುದ್ರಮುನಿ(82) ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನಹೊಂದಿದರು.

ಮೃತರು ಓರ್ವ ಪುತ್ರ, ಪುತ್ರಿಯ ಅಗಲಿದ್ದಾರೆ. ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ12 ಗಂಟೆಗೆ ದಾವಣಗೆರೆ ವೀರಶೈವರ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment