Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

242 ಹೊಸ ಸೋಂಕಿತರು.. 4 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 242 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.

ಇನ್ನು ಕಳೆದ 24 ಗಂಟೆಯಲ್ಲಿ 15804 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 73911 RTPCR ಟೆಸ್ಟ್ ಸೇರಿದಂತೆ ಒಟ್ಟು 89715 ಜರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 242 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 144 ಮಂದಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಮಂದಿ ಕಳೆದ 24 ಗಂಟೆಯಲ್ಲಿ ಆಸ್ಪತ್ರೆಯಿಂದ 329 ಮಂದಿ ಡಿಸ್ಚಾರ್ಜ್ ಆಗಿ ಮಂದಿ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾವನ್ನು ಜಯಿಸಲಾಗದೆ 4 ಮಂದಿ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Acidity : ಅಸಿಡಿಟಿಯಿಂದ ಬಳಲುತ್ತಿದ್ದೀರಾ ? ಇದನ್ನು ದಿನಕ್ಕೆ ಎರಡು ಬಾರಿ ಮಾಡಿ..!

  ಸುದ್ದಿಒನ್ : ಕೆಲವರು ಸ್ವಲ್ಪ ತಿಂದ ನಂತರ ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಾರೆ. ಇದು ದೇಹದ ಅಸ್ವಸ್ಥತೆ ಮತ್ತು ಎದೆಯುರಿ ಉಂಟುಮಾಡುತ್ತದೆ. ಈ ಹಠಾತ್ ಸಮಸ್ಯೆಯಿಂದ ಪರಿಹಾರ ಪಡೆಯಲು ಈ ಕೆಳಗಿನ ಮನೆಮದ್ದುಗಳನ್ನು ಪ್ರಯತ್ನಿಸಿ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ, ಶನಿವಾರ- ರಾಶಿ ಭವಿಷ್ಯ ಅಕ್ಟೋಬರ್-5,2024 ಸೂರ್ಯೋದಯ: 06:10, ಸೂರ್ಯಾಸ್ತ : 05:58 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿನ್ ಅಯಣ ಶರದ

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

error: Content is protected !!