Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | 67 ನೇ ವರ್ಷದ ಪ್ರಸನ್ನ ಗಣಪತಿ :  ಪೆಂಡಾಲ್ ಪೂಜೆ ಮೂಲಕ ಚಾಲನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 17 : ಪ್ರಸನ್ನ ಗಣಪತಿ ಸೇವಾ ಸಮಿತಿ ವತಿಯಿಂದ ಆನೆ ಬಾಗಿಲು ಸಮೀಪ ಸೆ.7 ರಿಂದ 15 ರವರೆಗೆನ ಒಂಬತ್ತು ದಿನಗಳ ಕಾಲ ಪ್ರತಿಷ್ಠಾಪಿಸಲಾಗುವ ಪ್ರಸನ್ನ ಗಣಪತಿಯ ಪೆಂಡಾಲ್ ಪೂಜೆಯನ್ನು ಶುಕ್ರವಾರ ನೆರವೇರಿಸಲಾಯಿತು.

ಪ್ರಸನ್ನ ಗಣಪತಿ ಸೇವಾ ಸಮಿತಿ ಅಧ್ಯಕ್ಷ ಗೋಪಾಲರಾವ್‍ಜಾಧವ್, ಉಪಾಧ್ಯಕ್ಷ ರಾಜ್‍ಕುಮಾರ್, ನಾಗರಾಜ್‍ಬೇದ್ರೆ, ಕಾರ್ಯದರ್ಶಿ ನಾರಾಯಣರಾವ್, ಸಹ ಕಾರ್ಯದರ್ಶಿ ಶ್ಯಾಂಪ್ರಸಾದ್, ಖಜಾಂಚಿ ಆನಂದ್, ನಿರ್ದೇಶಕರುಗಳಾದ ವಿದ್ಯಾನಂದಲಾಲ್, ಟಿ.ಯಶವಂತ್‍ಕುಮಾರ್, ಸಿದ್ದಲಿಂಗೇಶ್ ಇನ್ನು ಅನೇಕರು ಪೂಜೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment